ಹೃದಯಾಘಾತ: ಸಕಲೇಶಪುರ ಕೆಎಸ್ಆರ್ ಟಿಸಿ ನೌಕರ ಸಾವು

ಸಕಲೇಶಪುರ: ಪಟ್ಟಣದ ಕೆಎಸ್ಆರ್ ಟಿಸಿ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಶವಮೂರ್ತಿ (45) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಶಾಸಕ ಸಿಮೆಂಟ್ ಮಂಜು ಅವರ ಶಾಲಾ ದಿನಗಳ ಸಹಪಾಠಿಯಾಗಿದ್ದ ಇವರು ಕ್ರಿಕೆಟ್ ಸೇರಿದಂತೆ ವಿವಿಧ ಆಟಗಳಲ್ಲಿ ಕ್ರೀಡಾಪಟುವಾಗಿ ಹೆಸರು ಪಡೆದಿದ್ದರು. ಇತ್ತೀಚೆಗಷ್ಟೇ ಡಿಪೋದಲ್ಲಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ…

ಕೇದಾರನಾಥ ಚಾರಣದಲ್ಲಿ ಉಸಿರಾಟ ಸಮಸ್ಯೆಯಿಂದ ಮಹಿಳೆ ಅಸ್ವಸ್ಥ: ಹೆಲಿಕಾಪ್ಟರ್ ಮೂಲಕ ಕರೆಸಿಕೊಂಡ ಸಂಸದ ಶ್ರೇಯಸ್

ಹೊಳೆನರಸೀಪುರ: ಕೇದಾರನಾಥ ಯಾತ್ರೆಗೆ ತೆರಳಿದ್ದ ವೇಳೆ ಉಸಿರಾಟ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಮಲ್ಲೇನಹಳ್ಳಿ ಗ್ರಾಮದ ಎಂ.ಎನ್.ನಂದಿನಿ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದ್ದು ಸಂಸದ ಶ್ರೇಯಸ್ ಪಟೇಲ್ ಅವರ ಕಾಳಜಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರಿನ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ…

ಸೋಲಾರ್ ಬೇಲಿ ದಾಟಲು ಕಾಫಿ ಗಿಡ ಕಿತ್ತೆಸೆದ ಚಾಣಾಕ್ಷ ಆನೆಗಳು

ಅರೇಹಳ್ಳಿ: ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ ಹೊಸಮನೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ರೈತರಲ್ಲಿ ಆತಂಕ ಮೂಡಿಸಿದ್ದು ಐದು ಕಾಡಾನೆಗಳ ಗುಂಪೊಂದು ತೋಟದಲ್ಲಿ ಅಳವಡಿಸಿದ್ದ ಸೋಲಾರ್‌ ವಿದ್ಯುತ್‌ ತಂತಿ ಬೇಲಿಯನ್ನು ದಾಟಲು ಕಾಫಿ ಗಿಡಗಳನ್ನು ಕಿತ್ತೆಸೆದು ಬೇಲಿಯ ಮೇಲೆ ಹಾಕಿ ದಾಟಿರುವ ಅಪರೂಪದ…

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬೆಳಗುಲಿ ಗ್ರಾಮದ ಸಮೀಪ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕಾಳೇನಹಳ್ಳಿ ಗ್ರಾಮದ ಪ್ರದೀಪ್ (22) ಹಾಗೂ ಅರುಣ್ (21)…

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶ

ಹಾಸನ: ರೈಲಿನಲ್ಲಿ ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಸುಮಾರು 5 ಸಾವಿರ ರೂ. ಮೌಲ್ಯದ ಮದ್ಯವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಆವರಣ ಹಾಗೂ ರೈಲುಗಳಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಸಾಗಾಣಿಕೆಯನ್ನು ತಡೆಯುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಆಪರೇಷನ್ ಸತರ್ಕ ಅಭಿಯಾನದ ಅಂಗವಾಗಿ ಕಾರ್ಯಾಚರಣೆ…

ಹಾಸನದಲ್ಲಿ ವರುಣನ ಆರ್ಭಟ; ಸಿಡಿಲು ಬಡಿದು ಅರ್ಚಕ ಸಾವು

ಹಾಸನ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಇಂದು ಸಂಭವಿಸಿದ ಭೀಕರ ಸಿಡಿಲಿಗೆ ಓರ್ವ ರೈತ (ಅರ್ಚಕ) ಬಲಿಯಾಗಿರುವ ಘಟನೆ ನಡೆದಿದೆ. ​ಜಮೀನಿನಿಂದ ವಾಪಸಾಗುವಾಗ ಸಂಭವಿಸಿದ ದುರಂತ ​ತಾಲ್ಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.…

ಹಾಸನದಲ್ಲಿ ನಾಳೆಯಿಂದ ವೀರಶೈವ ಲಿಂಗಾಯತ ಬ್ಯುಸಿನೆಸ್ ಎಕ್ಸ್ ಪೋ

ಹಾಸನ: ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮೊಟ್ಟ ಮೊದಲ ಬಾರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಂಘದಿಂದ ವೀರಶೈವ ಲಿಂಗಾಯತ ಬ್ಯುಸಿನೆಸ್ ಎಕ್ಸ್ ಪೋ ಅನ್ನು ಮೇ 16 ಹಾಗೂ 17ರಂದು ಹಮ್ಮಿಕೊಳ್ಳಲಾಗಿದೆ ಎಂದು…

ಜಿಪಂ ಸಿಇಒ ಆಗಿ ಎಸ್ಪಿ ಶುಭನ್ವಿತಾ ಪತಿ ಶುಭಂ‌ ಶುಕ್ಲಾ ನೇಮಕ

ಹಾಸನ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಬಿ.ಆರ್. ಪೂರ್ಣಿಮಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ 2022ರ ಐಎಎಸ್‌ ಬ್ಯಾಚ್‌ನ ಅಧಿಕಾರಿ ಶುಭಂ ಶುಕ್ಲ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶುಭಂ ಶುಕ್ಲ ಅವರು ಜಿಲ್ಲಾ ಪೊಲೀಸ್…

ಇಬ್ಬರು ಆರೋಪಿಗಳ ಬಂಧನ: 325 ಗ್ರಾಂ ಗಾಂಜಾ ವಶ

ಬೇಲೂರು: ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 325 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

ಸಕಲೇಶಪುರದ ದಬ್ಬಳಿಕಟ್ಟೆಯಲ್ಲಿ ಕ್ಯಾಪ್ಟನ್ ಅರ್ಜುನ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ

ಸಕಲೇಶಪುರ: ತಾಲ್ಲೂಕಿನ ಯಸಳೂರು ಅರಣ್ಯ ಪ್ರದೇಶದ ದಬ್ಬಳಿಕಟ್ಟೆಯಲ್ಲಿ ನಿರ್ಮಿಸಿರುವ ಸಾಕಾನೆ ಅರ್ಜುನ ಸ್ಮಾರಕ ಮೇ 6ರ ಬುಧವಾರ ಲೋಕಾರ್ಪಣೆಯಾಗಲಿದ್ದು ಶಾಸಕ ಸಿಮೆಂಟ್‌ ಮಂಜು ಅವರು ಮಂಗಳವಾರ ಸ್ಥಳ ಪರಿಶೀಲಿಸಿದರು. 2023ರ ಡಿ. 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ…