ಬೀದಿ ನಾಯಿಗಳ ಹಾವಳಿಗೆ ಹೈರಾಣಾದ ಸಮೀಕ್ಷೆ ಶಿಕ್ಷಕರು: ಹಲವರಿಗೆ ಗಾಯ
ಹಾಸನ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಶಿಕ್ಷಕಿ ಹಾಗೂ ಬಿಡಿಸಲು ಬಂದ ಎಂಟು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಮತ್ತೊಂದು ಪ್ರಕರಣಲ್ಲಿ ದ್ವಿಚಕ್ರ ವಾಹನದಿಂದ ಬಿದ್ದು ಶಿಕ್ಷಕಿಯೊಬ್ಬರು ಗಾಯಗೊಂಡಿದ್ದಾರೆ. ಬೇಲೂರು ಪಟ್ಟಣದ ನೆಹರು ನಗರ ಜೈಭೀಮ್…
