ಕೂಗಿದ ಚೀಟಿ ಹಣ ಕೊಡಲಿಲ್ಲ – ಕೇಳಿದ್ರೆ ಜೀವ ಬೆದರಿಕೆ ಹಾಕಿದ್ರು: ಮನನೊಂದ ವ್ಯಕ್ತಿ ಆತ್ಮಹತ್ಯೆ
ಹೊಳೆನರಸೀಪುರ: ಚೀಟಿ ಹಣ ಕೊಡದೆ ಸತಾಯಿಸಿದ್ದಲ್ಲದೆ ವಾಪಾಸ್ ಹಣ ಕೊಡುವಂತೆ ಬೆದರಿಸಿ ನಿಂದಿಸಿದ್ದಕ್ಕೆ ಮನನೊಂದ ವ್ಯಕ್ತಿ ವಿಷ ಸೇವಿಸಿ ಆತಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮು (38) ಆತಹತ್ಯೆ ಮಾಡಿ ಕೊಂಡಿದ್ದಾರೆ. ಚನ್ನರಾಯ ಪಟ್ಟಣದಲ್ಲಿ ಹಲವು ವರ್ಷಗಳಿಂದ ವ್ಯಾಪಾರ…
