ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷರಾಗಿ ಬಿ.ಆರ್. ಗುರುದೇವ್
ಹಾಸನ: ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ಅಶೋಕ್ ಹಾರನಹಳ್ಳಿ ಅವರ ಬಣ ಮೇಲುಗೈ ಸಾಧಿಸಿದೆ. ನೂತನ ಅಧ್ಯಕ್ಷರಾಗಿ ಬಿ.ಆರ್.ಗುರುದೇವ್, ಕಾರ್ಯದರ್ಶಿಯಾಗಿ ಜಿ.ಟಿ.ಕುಮಾರ್, ಖಜಾಂಚಿಯಾಗಿ ಎಸ್.ಜಿ.ಶ್ರೀಧರ್ ಅವರ ಆಯ್ಕೆಯನ್ನು ಅಧಿಕೃತಗೊಳಿಸಿ ಸಹಕಾರ ಸಂಘಗಳ ಉಪನಿಬಂಧಕರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ…
