ಹೊಳೆನರಸೀಪುರ ತಾ.ಪಂ. ಕಟ್ಟಡಕ್ಕೆ 2.40 ಕೋಟಿ ರೂ. ಹೆಚ್ಚುವರಿ ಅನುದಾನ
ಹೊಳೆನರಸೀಪುರ: ಪಟ್ಟಣದಲ್ಲಿ ನೂತನ ತಾಲ್ಲೂಕು ಪಂಚಾಯಿತಿ ಕಟ್ಟಡ ಕಾಮಗಾರಿಗೆ ಹೆಚ್ಚುವರಿ 2.40 ಕೋಟಿ ರೂ. ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಿದ್ದು, ಸಂಸದ ಶ್ರೇಯಸ್ ಪಟೇಲ್ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ. 2021-22ರ ಅವಧಿಯಲ್ಲಿ ಕಾಮಗಾರಿಗೆ…
