Author: Mallikarjun

ಕುಡಿದ ಅಮಲಿನಲ್ಲಿ ಹೆಂಡತಿ ಹತ್ಯೆಗೈದ ಪಾಪಿ ಪತಿ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಪತ್ನಿಯನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ರೇಖಾ (38) ಮೃತರು. ಅವರ ಗಂಡ ರಘು (40) ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ನಿನ್ನೆ…

ಬೂವನಹಳ್ಳಿಯಲ್ಲಿ ಶಾಸಕ ಹೆಚ್.ಪಿ. ಸ್ವರೂಪ್ ಸರಣಿ ಸಭೆ: ಅಭಿವೃದ್ಧಿ ಕಾಮಗಾರಿ ಚುರುಕು

ಹಾಸನ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 1ರ ಬೂವನಹಳ್ಳಿಯಲ್ಲಿ ಮೂಲಸೌಕರ್ಯ ಸಮಸ್ಯೆಗಳ ಕುರಿತು ಶಾಸಕ ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಯಿತು. ಗ್ರಾಮದಲ್ಲಿನ ಮೂಲಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ…

ಹಾಸನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಹಾಸನ: ಅರಣ್ಯ ಸಂರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ ಅರಣ್ಯ ಸಿಬ್ಬಂದಿಯನ್ನು ಸ್ಮರಿಸುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಹೇಮಾವತಿ ಹೇಳಿದರು. ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ…

ಖಾಸಗಿ ಆಸ್ಪತ್ರೆ ಮೆಡಿಕಲ್ ಸರ್ಟಿಫಿಕೆಟ್ ಗೆ ಸರ್ಕಾರಿ ವೈದ್ಯನಿಗೆ ಸುದೀರ್ಘ ರಜೆ: ಶಾಸಕ ಎ. ಮಂಜು ಆಕ್ರೋಶ

ಅರಕಲಗೂಡು: ಸಾರ್ವಜನಿಕ ಆಸ್ಪತ್ರೆಯ ಮೂಳೆ ತಜ್ಞ ಡಾ॥ ಎಂ.ಕೆ. ಹರೀಶ್‌ ಅವರಿಗೆ ಖಾಸಗಿ ಆಸ್ಪತ್ರೆ ವೈದ್ಯರು ನೀಡಿರುವ ವೈದ್ಯಕೀಯ ಪ್ರಮಾಣ ಪತ್ರ ಆಧರಿಸಿ ದೀರ್ಘ ರಜೆ ನೀಡಿರುವ ಕುರಿತು ತನಿಖೆ ನಡೆಸಬೇಕೆಂದು ಶಾಸಕ ಎ. ಮಂಜು ಅವರು ಸೂಚಿಸಿದರು. ಆಸ್ಪತ್ರೆ ಸಭಾಂಗಣದಲ್ಲಿ…

ಚಿನ್ನದ ಸರ ಕೊಡಲಿಲ್ಲವೆಂದು ಮಹಿಳೆ ಕೊಂದ, ಪೊಲೀಸರಿಗೆ ಸಿಕ್ಕಿ ಬೀಳ್ತಿನಿ ಅಂತ ನೇಣಿಗೆ ಶರಣಾದ

ಅರಸೀಕೆರೆ: ಮಹಿಳೆಯೊಂದಿಗೆ ಹಣಕಾಸಿನ ವಹಿವಾಟಿನಿಂದಾಗಿ ಮನೆಗೆ ಬರುತ್ತಿದ್ದ ಸಂಬಂಧಿಕನೇ ಆಕೆಯನ್ನು ಕೊಂದು ನಾಲ್ಕು ದಿನಗಳ ಬಳಿಕ ತಾನೂ ಆತಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಎಸ್‌‍. ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಪಾಲಾಕ್ಷ ಎಂಬುವರ ಪತ್ನಿ ಶಕುಂತಲ (48)…

ಹಾಸನದಲ್ಲಿ ವರುಣಾರ್ಭಟ: ಕೆರೆಯಂತಾದ ಬಿಎಂ ರಸ್ತೆ

ಹಾಸನ: ನಗರದಲ್ಲಿ ಇಂದು ಮಧ್ಯಾಹ್ನದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ನಗರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗಂಟೆಗಟ್ಟಲೆ ಸುರಿದ ಮಳೆಯಿಂದ ಮುಖ್ಯ ರಸ್ತೆಗಳು ಕೆರೆ-ಕಾಲುವೆಗಳಂತೆ ನೀರಿನಿಂದ ತುಂಬಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ನಗರದ ಆರ್.ಸಿ. ರಸ್ತೆ, ಹೊಸ ಬಸ್ ನಿಲ್ದಾಣ, ಗಾಂಧಿ…

ಕಂಠಪೂರ್ತಿ ಕುಡಿದು ಬಿಲ್ ಕೇಳಿದ್ದಕ್ಕೆ ಬಾರ್ ಸಿಬ್ಬಂದಿಗೆ ಹೊಡೆದು ರೌಡಿಸಂ ಪ್ರದರ್ಶಿಸಿದ ಗುಂಪು

ಹಾಸನ: ಕಂಠಪೂರ್ತಿ ಕುಡಿದು ಬಿಲ್‌ ಕೇಳಿದಾಗ ಐವರು ಸೇರಿ ರೆಸ್ಟೋರೆಂಟ್‌ನ ಕುರ್ಚಿ, ಕಿಟಕಿ ಗಾಜು ಒಡೆದು ಮದ್ಯದ ಬಾಟಲಿಯಿಂದ ಸಿಬ್ಬಂದಿ ತಲೆಗೆ ಹೊಡೆದಿರುವ ಘಟನೆ ನಗರದ ಕ್ವಾಲಿಟಿ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ನಗರದ ರಘು, ದರ್ಶನ್‌, ತೇಜು, ಲಕ್ಷ್ಮೀಶ ಹಾಗು…

ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಪ್ರಸನ್ನ ಕುಮಾರ್ ತೀರ್ಪುಗಾರ

ಹಾಸನ: ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಸಹಾಯಕ ಕಾರ್ಯದರ್ಶಿ ಹಾಗೂ ಅಥ್ಲೆಟಿಕ್ಸ್ ತರಬೇತಿದಾರ ಎಸ್.ಎಲ್. ಪ್ರಸನ್ನಕುಮಾರ್ ಅವರು ನವದೆಹಲಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌‌ಗೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಜಗತ್ತಿನಲ್ಲಿ ಒಲಂಪಿಕ್ ನಂತರ ಅತಿ ದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲ್ಪಡುವ ಈ ಸ್ಪರ್ಧೆ…

ಹಾಸನ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ರಸ್ತೆಯಲ್ಲೇ ಕುಸಿದು ಬಿದ್ದು ಸಾವು

ಹಾಸನ: ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಒಬ್ಬ ವ್ಯಕ್ತಿ ಹಠಾತ್ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಮೃತರನ್ನು ನಗರದ ವಿರೂಪಾಕ್ಷ (59) ಎಂದು ಗುರುತಿಸಲಾಗಿದೆ. ಅವರು ಪ್ರಿಂಟಿಂಗ್ ಪ್ರೆಸ್ ಮಾಲೀಕರಾಗಿದ್ದು, ರವಿ ಎಂಬ ಹೆಸರಿನಿಂದಲೂ ಪರಿಚಿತರಾಗಿದ್ದರು. ಪ್ರಾಥಮಿಕ ಮಾಹಿತಿಯ…

ಎಂಟಿಇಎಸ್ ಹೆಸರು ಹಾಳಾಗಲು ಅಶೋಕ್ ಹಾರನಹಳ್ಳಿ ಕಾರಣ: ಆರೋಪ

ಹಾಸನ: 50 ವರ್ಷಗಳಿಂದ ಅವರು ಮಾಡಿದ ಅವ್ಯವಹಾರ ಬಯಲಿಗೆ ಬರುತ್ತದೆಂದು ಮಾಜಿ ಅಡ್ವೋಕೆಟ್ ಜನರಲ್ ಹಾಗೂ ಎಂಟಿಇಎಸ್ ಮಾಜಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಆರೋಪಿಸಿದರು.…