ತ್ಯಾಗ-ಸೇವೆಗೆ ಒಲಿದ ರಾಜ್ಯ ಮಟ್ಟದ ಮಾನ್ಯತೆ: ಶಿಕ್ಷಕ ಪುರುಷೋತ್ತಮ್ ಗೆ ರಾಜ್ಯ ಶಿಕ್ಷಕರ ಪ್ರಶಸ್ತಿ
ಹಾಸನ: ಆಲೂರು ತಾಲ್ಲೂಕಿನ ಕುಂದೂರು ಹೋಬಳಿ ಸುಳಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಎಲ್. ಪುರುಷೋತ್ತಮ ಅವರಿಗೆ ರಾಜ್ಯ ಶಿಕ್ಷಕರ ಪ್ರಶಸ್ತಿ ಘೋಷಣೆಯಾಗಿದೆ. ಸೆಪ್ಟೆಂಬರ್ 5ರಂದು ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ…
