ಅರಸೀಕೆರೆಯಲ್ಲಿ ದೇವಾಲಯ ಸರಣಿ ಕಳ್ಳತನ: ಭಕ್ತರ ಆತಂಕ
ಅರಸೀಕೆರೆ: ತಾಲ್ಲೂಕಿನಲ್ಲಿ ದೇವಾಲಯಗಳ ಸರಣಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಗುರುವಾರ ರಾತ್ರಿ ಕಣಕಟ್ಟೆ ಹೋಬಳಿಯ ಬೊಮ್ಮಸಮುದ್ರ ಗ್ರಾಮದ ಹೊರವಲಯದಲ್ಲಿರುವ ಬೊಮ್ಮಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಗ್ರಾಮದ ಹೊರವಲಯದ ಕೆರೆ ಏರಿಯ ಮೇಲಿರುವ ಈ ದೇವಾಲಯದಲ್ಲಿ ಎಂದಿನಂತೆ ಸಂಜೆ ಅರ್ಚಕರು ಪೂಜೆ…
