ಕನಕ ಗುರುಪೀಠ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಯತೀಂದ್ರ ಸಿದ್ದರಾಮಯ್ಯ
ಹಾಸನ: ಅರಸೀಕೆರೆ ಹೋಬಳಿ ಗಂಗೇಮಡುವು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನಕ ಗುರುಪೀಠ ಶಾಖಾ ಮಠದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ, ಈ ಮಠವು ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಬೆಳೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ…
