ಜೆಡಿಎಸ್ ಪ್ರತಿಭಟನೆಗೆ ಬಗ್ಗದ ಜಿಲ್ಲಾಧಿಕಾರಿ ಕಚೇರಿಗೆ
ಹಾಸನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಸನಾಂಬೆ ದರ್ಶನಕ್ಕೆ ಬಂದಾಗ ಜಿಲ್ಲಾಡಳಿತ ಅಗೌರವ ತೊರಿದೆ ಎಂದು ಆರೋಪಿಸಿ ಜೆಡಿಎಸ್ ಶಾಸಕರಾದ ಎ.ಮಂಜು, ಹೆಚ್.ಪಿ.ಸ್ವರೂಪ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸ್ಥಳಕ್ಕೆ ಬರಲೆಬೇಕೆಂದು ಪಟ್ಟು…
