Author: Mallikarjun

ಸಕಲೇಶಪುರ ಹಲಸುಲಿಗೆ ಬಲಿ ಅಪರಿಚಿತ ವಾಹನಕ್ಕೆ ಕಾಡುಪ್ರಾಣಿ ಬ*

*ಹಲಸುಲಿಗೆ ಬಳಿ ವಾಹನಕ್ಕೆ ಸಿಲುಕಿ ಅಪ್ಪಚ್ಚಿ ಆದ ಕಾಡುಪ್ರಾಣಿ* ಸಕಲೇಶಪುರ ಹಲಸುಲಿಗೆ ಗ್ರಾಮ ಪಂಚಾಯತಿ ಬಳಿ ಕಾಡು ಪ್ರಾಣಿಯೊಂದು ವಾಹನಕ್ಕೆ ಸಿಲುಕಿ ಅಪ್ಪಚ್ಚಿ ಆಗಿದೆ. ಇಲ್ಲಿನ ಮರದ ಮಿಲ್ಲು ಫ್ಯಾಕ್ಟರಿ ಬಳಿಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಚಿರತೆ ಮರಿಯನ್ನು ಹೋಲುವ…

ಇಂದು ಪಾಂಚಜನ್ಯ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ

ಹಾಸನ: ನಗರದ ಜಿಲ್ಲಾ ಕಸಾಪ ಭವನ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಪಾಂಚಜನ್ಯ ಹಿಂದೂ ಗಣಪತಿ ವಿಗ್ರಹದ ವಿಸರ್ಜನೆ ಇಂದು ಜರುಗಲಿದೆ. ಮಧ್ಯಾಹ್ನ 1 ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದ್ದು, ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶೋಭಾಯಾತ್ರೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಶಾಸಕರು…

ಬಿಸ್ಲೆ-ಸುಬ್ರಹ್ಮಣ್ಯ ಮಾರ್ಗದಲ್ಲಿ ಭೂ ಕುಸಿತ: ನಿರಂತರ ಮಳೆಗೆ ಅವಾಂತರ

ಸಕಲೇಶಪುರ: ಬಿಸ್ಲೆ ಹಾಗೂ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗದ ಬಿಸ್ಲೆ ಘಾಟ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ವಾಹನ ಸವಾರರು ಆತಂಕದಲ್ಲಿ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಬಿಸ್ಲೆ ಸಮೀಪ ಅಡ್ಡ ಹೊಳೆ ಮತ್ತು ತೂಗು ಸೇತುವೆ ನಡುವೆ ಮಣ್ಣು…

ಹೇಮಾವತಿ ಭೂ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಆಗಿರುವ ಲೋಪ ಸರಿಪಡಿಸದಿದ್ದರೆ ಕಾವೇರಿ ನೀರಾವರಿ ನಿಗಮ ಮುಚ್ಚಬೇಕಾಗುತ್ತೆ: ಮಾಜಿ ಸಚಿವ ರೇವಣ್ಣ

ಹಾಸನ: ಕಾವೇರಿ ನೀರಾವರಿ ನಿಗಮಕ್ಕೆ ಸಾವಿರಾರು ಕೋಟಿ ರೂ.‌ನಷ್ಟವುಂಟು ಮಾಡುವ ಹುನ್ನಾರ ನಡೆಯುತ್ತಿದ್ದು ಉನ್ನತ ಮಟ್ಟದ ತನಿಖೆ ಮೂಲಕ ಸರ್ಕಾರಕ್ಕಾಗುವ ನಷ್ಟ ತಪ್ಪಿಸಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಗ್ರಹಿಸಿದರು. ಹೇಮಾವತಿ ಭೂ ಸಂತ್ರಸ್ತರ ಪರಿಹಾರ ವಿಚಾರದಲ್ಲಿ ಲೋಪವಾಗಿದೆ. 1986ರಲ್ಲಿ…

ಚಾಮುಂಡೇಶ್ವರಿ ಕುರಿತು ಡಿಕೆಶಿ ಹೇಳಿಕೆ: ರಾಜಕಾರಣಿಗಳ ತೆವಲು ಎಂದ ನಾರಾಯಣಗೌಡ

ಹಾಸನ: ಚಾಮುಂಡೇಶ್ವರಿ ಹಿಂದೂಗಳಿಗೆ ಸೇರಿಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ತೆವಲಿನಿಂದ ಅವರು ಹಾಗೆ ಹೇಳಿದ್ದಾರೆ ಎಂದರು. ರಾಜಕಾರಣಿಗಳ ನಿಲುವು ದೇಶದ ನಿಲುವಲ್ಲ, ಭಾಷೆಯ ನಿಲುವಲ್ಲ, ಧರ್ಮದ ನಿಲುವೂ ಅಲ್. ಅದು ಕೇವಲ…

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಪರೋಕ್ಷ ಟೀಕೆ

ಹಾಸನ: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ, ಇಲ್ಲಿಯವರೆಗೂ ಯಾವ ಸಂಪ್ರದಾಯ ನಡೆದುಕೊಂಡು ಬಂದಿದೆಯೋ ಅದೇ ಸಂಪ್ರದಾಯದಂತೆ ದಸರಾ ಉದ್ಘಾಟನೆ ಆಗಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯ…

ಕರಾಟೆ: ಕಥಾ-ಕುಮಟೆ ವಿಭಾಗದಲ್ಲಿ ಹಾಸನ ಪಟುಗಳಿಗೆ ಟ್ರೋಫಿ

ಹಾಸನ: ತರೀಕೆರೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಏಷ್ಯಾ ಕರಾಟೆ ಪಂದ್ಯಾವಳಿಯಲ್ಲಿ ಹಾಸನದ ಕರಾಟೆ ಪಟುಗಳು ಕಥಾ ಮತ್ತು ಕುಮಟೆ ವಿಭಾಗದಲ್ಲಿ ಆಕರ್ಷಿಕ ಟ್ರೋಫಿ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತರೀಕೆರೆ ಶಾಸಕ ಶ್ರೀನಿವಾಸ್‌‍, ಶಿವಮೊಗ್ಗ ಜಿಲ್ಲಾ ಬಾಕ್ಸಿಂಗ್‌ ಸಂಸ್ಥೆ ಅಧ್ಯಕ್ಷ ವಿನೋದ್‌,…

ರೇವಣ್ಣನ ಕಾಲ ಮುಗಿಯಿತು ಅಂತ ಹೊರ ಜಿಲ್ಲೆಯವರು ತಿಳಿದಿದ್ದರೆ ಅದು ತಪ್ಪು: ರೇವಣ್ಣ

ಹಾಸನ: ನಗರದ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿ 790 ಕೋಟಿ‌ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ‌ ಡೇರಿ ಮುಂದಿನ ಫೆಬ್ರವರಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಮಾಜಿ ಸಚಿವ ಹಾಗೂ ಹಾಸನ‌ ಹಾಲು ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಣ್ಣ ಹೇಳಿದರು. ನಗರದ ಡೇರಿಯಲ್ಲಿ ಸೋಮವಾರ ನಡೆದ…

ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಯಾವ ಪ್ರಯೋಜನ ಆಗಲಿಲ್ಲ

ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೇಳಿಬಂದ ಆರೋಪಗಳ ಸಂಬಂಧ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿತಾದರೂ ಅದರಿಂದ ಯಾವ ಪ್ರಯೋಜನ ಆಗಲಿಲ್ಲ. ಹೀಗಾಗಿ ಎನ್ ಐಎ ತನಿಖೆ ಮೂಲಕ ಸತ್ಯ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ಜೆಡಿಎಸ್ ಕೈಗೊಂಡಿರುವ…

ವಸತಿ ಯೋಜನೆ ಗೋಲಮಾಲ್: ಬಾಣಾವರ ಗ್ರಾಪಂ ಪಿಡಿಒ ತಲೆದಂಡ

ಹಾಸನ: ವಸತಿ ಯೋಜನೆಯಡಿ ಲಾಗಿನ್ ದುರುಪಯೋಗ ಮಾಡಿಕೊಂಡು ಸುಮಾರು 27 ಲಕ್ಷ ರೂ.‌ಅಕ್ರಮ ಎಸಗಿದ್ದ ಆರೋಪದಡಿ ಅರಸೀಕೆರೆ ತಾಲ್ಲೂಕು ಬಾಣಾವರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್. ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಮ ಪಂಚಾಯಿತಿಯ 90 ಅನರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ…