Category: Uncategorized

ಜಿಲ್ಲಾಧಿಕಾರಿ ಲತಾಕುಮಾರಿ ಬದಲಾಗದಿದ್ದರೆ ಜಿಲ್ಲೆಯ ಜನರೇ ಬುದ್ದಿ ಕಲಿಸುತ್ತಾರೆ: ಮಾಜಿ ಸಚಿವ ರೇವಣ್ಣ

ಹಾಸನ: ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಗಂಭೀರವಾಗಿ ಪರಿಗಣಿಸದಿದ್ದರೆ ಜನರೇ ಜಿಲ್ಲಾಧಿಕಾರಿ‌ ಅವರನ್ನ ಸರಿ ಮಾಡುತ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಾಸನಾಂಬೆ ಜಾತ್ರೆಯಲ್ಲಿ ಹಾಸನ ಎಡಿಆರ್ ಎಲ್…

ಮಾದಕ ವಸ್ತುಗಳ ವಿರುದ್ಧ ಇಶಾ ಫೌಂಡೇಶನ್ ನಿರಂತರ ಹೋರಾಟ: ಡಾ.ಕೆ.ಪಿ. ಪ್ರಮೋದ್

ಹಾಸನ: ನಗರದ ಇಶಾ ಚೈತನ್ಯ ಫೌಂಡೇಶನ್ ನಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಡಾ. ಕೆ.ಪಿ. ಪ್ರಮೋದ್ ಮತ್ತು ಹಾಸ್ಯ ನಟ ಮಂಡ್ಯ ಸಿದ್ದು ಮಾತನಾಡಿ,…

ಆಂಗ್ಲ ವ್ಯಾಮೋಹ-ಹಿಂದಿ‌ ಹೇರಿಕೆ ವಿರುದ್ಧ ಹೋರಾಡಲೇಬೇಕು: ಕೃಷ್ಣಬೈರೇಗೌಡ

ಹಾಸನ: ನಮ್ಮ ಮನೆಯೊಳಗಿನ ಆಂಗ್ಲ ವ್ಯಾಮೋಹ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಜಾಗೃತರಾಗದಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ಅರ್ಥ ಬರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 70ನೇ…

ಮನವಿ ಸ್ವೀಕರಿಸಲು ಬಾರದ ಜಿಲ್ಲಾಧಿಕಾರಿ: ಬಿಎಂ ರಸ್ತೆ ತಡೆ ನಡೆಸಿದ ವಕೀಲರು

ಹಾಸನ: ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ವಕೀಲರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ನ್ಯಾಯಾಲಯ ಆವರಣದಿಂದ ಮೆರವಣಿಗೆಯಲ್ಲಿ ಬಂದ ನೂರಾರು ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ…

ಸಿದ್ದೇಶ್ವರ ಸ್ವಾಮಿ ಜಾತ್ರೆಯಲ್ಲಿ ಕೆಂಡ ಹಾಯ್ದುದ್ದು ಅಪರಾಧ: ಪ್ರೊ. ನರೇಂದ್ರ ನಾಯಕ್ ಪತ್ರ

ಹಾಸನ: ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್‌ ಪತ್ರ ಬರೆದಿದ್ದು, ‘ಕಾಯ್ದೆಯಡಿ ಇದು ಅಪರಾಧ’ ಎಂದಿದ್ದಾರೆ. ‘ಕೆಂಡ ಹಾಯಲು ವಿಜ್ಞಾನ ಕಾರಣವೇ ಹೊರತು ದೈವಿಕ ಶಕ್ತಿಯಲ್ಲ.…

ಕಂದಾಯ ಇಲಾಖೆಯ ನಾಲ್ವರು ನೌಕರರ ಅಮಾನತು ಆದೇಶ ವಾಪಸ್ ಪಡೆದ ಹಾಸನ ಜಿಲ್ಲಾಧಿಕಾರಿ

ಹಾಸನ: ಶಕ್ತಿ ದೇವತೆ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾಗಿದ್ದ ಕಂದಾಯ ಇಲಾಖೆಯ ನಾಲ್ವರು ನೌಕರರ ಅಮಾನತು ಆದೇಶವನ್ನು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ವಾಪಸ್ ಪಡೆದಿದ್ದಾರೆ. ರಾಜಸ್ವ ನಿರೀಕ್ಷಕಾರದ ಎಂ.ಎಸ್. ಗೋವಿಂದರಾಜು (ಕೆ.ಹೊಸಕೋಟೆ), ಯೋಗಾನಂದ (ಹೊಳೆನರಸೀಪುರ), ಸಂತೋಷ್…

ಹಾಸನಾಂಬ ಹುಂಡಿ ಎಣಿಕೆ ಮುಕ್ತಾಯ: ದಾಖಲೆಯ 25 ಕೋಟಿ ರೂ. ಸಂಗ್ರಹ

ಹಾಸನ: ಈ ಬಾರಿ ನಡೆದ ಹಾಸನಾಂಬ ಜಾತ್ರಾ ಮಹೋತ್ಸವವು ಹೊಸ ಇತಿಹಾಸ ಬರೆದಿದ್ದು, ಆದಾಯದ ದಾಖಲೆಯ ಮೂಲಕ ಗಮನಸೆಳೆದಿದೆ. ವಿಶೇಷ ದರ್ಶನದ ₹1000 ಮತ್ತು ₹300 ಟಿಕೆಟ್ ಹಾಗೂ ಲಾಡು ಮಾರಾಟದಿಂದ ₹21 ಕೋಟಿ 91 ಲಕ್ಷ 75 ಸಾವಿರ 052…

ಹಾಸನಾಂಬ ಮಹೋತ್ಸವ ಸಂಪನ್ನ: ಮುಂದಿನ ವರ್ಷ ಜಾತ್ರೆ ದಿನಾಂಕ ಪ್ರಕಟ

ಹಾಸನ: ಹಾಸನದ ಶಕ್ತಿ ದೇವತೆ ಹಾಸನಾಂಬ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮಧ್ಯಾಹ್ನ 1.06ಕ್ಕೆ ಮುಚ್ಚಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕರಾದ ಎಚ್.ಪಿ.ಸ್ವರೂಪ್‌, ಸಿಮೆಂಟ್‌ ಮಂಜು, ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್‌ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ಡಿಐಜಿ ಬೋರಲಿಂಗಯ್ಯ, ಎಸ್ಪಿ ಮಹಮದ್ ಸುಜೇತಾ,…

ಕೊಣನೂರಿನಲ್ಲಿ ಭಾರಿ ಮಳೆ: ಬಾರ್ ಗೆ ನುಗ್ಗಿದ ನೀರು, ತೆಂಗಿನ ತೋಟ ಜಲಾವೃತ

ಕೊಣನೂರು: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಕೊಣನೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಂಜೆ 5 ಗಂಟೆಗೆ ಆರಂಭವಾದ ಮಳೆಯು ರಾತ್ರಿ 10.30ರ ವರೆಗೆ ನಿರಂತರವಾಗಿ ಸುರಿದು ಪಟ್ಟಣದ ಬೀದಿಗಳು, ಮನೆಗಳು ಹಾಗೂ ತೋಟಗಳು ನೀರಿನಲ್ಲಿ ಮುಳುಗುವಂತಾಯಿತು.…

ವರುಣಾರ್ಭಟಕ್ಕೆ ತತ್ತರಿಸಿದ ಹಾಸನ: ಕೆರೆಕೋಡಿ ಒಡೆದು ಕೊಚ್ಚಿ ಹೋದ ರಸ್ತೆ

ಹಾಸನ: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹಾನಿ ಸಂಭವಿಸಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬುಧವಾರ ಸಂಜೆ ಶುರುವಾದ ಮಳೆ ರಾತ್ರಿ 1 ಗಂಟೆ ವರೆಗೆ ಎಡೆಬಿಡದೆ ಸುರಿಯಿತು. ಮಳೆಯ ಹೊಡೆತಕ್ಕೆ ಹಾಸನ–ಮರ್ಕುಲಿ ಮಾರ್ಗದ ಕೌಶಿಕ ಕೆರೆ…