ಸಾಹಿತಿ ಭೈರಪ್ಪನವರ ಹುಟ್ಟೂರು ಸಂತೇಶಿವರದಲ್ಲಿ ಅಸ್ಥಿ ವಿಸರ್ಜನೆ
ಹಾಸನ: ಭಾರತದ ಖ್ಯಾತ ಕಾದಂಬರಿಕಾರ, ಚಿಂತಕ ಎಸ್.ಎಲ್. ಭೈರಪ್ಪ ಅವರ ಅಸ್ಥಿ ವಿಸರ್ಜನೆ ಇಂದು ಅವರ ಹುಟ್ಟೂರಾದ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರದಲ್ಲಿ ನೆರವೇರಿತು. ಭೈರಪ್ಪ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯ್‌ಶಂಕರ್ ವಿಧಿ ವಿಧಾನಗಳಂತೆ ಪೂಜೆ ಸಲ್ಲಿಸಿ, ನೀರು ತುಂಬಿಸಿರುವ ಸಂತೇಶಿವರ…
