ಅಹಿಂದ ಮುಖಂಡ ಹೆಚ್.ಬಿ. ಮಲ್ಲೇಶಗೌಡ ನಿಧನ
ಸಕಲೇಶಪುರ: ಕಾರು ಚಾಲಕರ ಮಾಲೀಕರ ಸಂಘದ ಮಾಜಿ ಅಧ್ಯಕ್ಷ, ಅಹಿಂದ ಮುಖಂಡ, ಹಿರಿಯ ಪತ್ರಕರ್ತ ಹೆಚ್.ಬಿ. ಮದನ್ ಗೌಡ ಅವರ ಸಹೋದರ ಹೆಚ್.ಬಿ. ಮಲ್ಲೇಶ್ ಗೌಡ ಅನಾರೋಗ್ಯದಿಂದ ನಿಧನರಾದರು. ಹೆತ್ತೂರು ಮೂಲದ ಹೆಚ್.ಬಿ. ಮಲ್ಲೇಶ್ ಗೌಡ (70) ಅವರು ಸಣ್ಣ ವಯಸ್ಸಿನಲ್ಲೇ…
Truth people
ಸಕಲೇಶಪುರ: ಕಾರು ಚಾಲಕರ ಮಾಲೀಕರ ಸಂಘದ ಮಾಜಿ ಅಧ್ಯಕ್ಷ, ಅಹಿಂದ ಮುಖಂಡ, ಹಿರಿಯ ಪತ್ರಕರ್ತ ಹೆಚ್.ಬಿ. ಮದನ್ ಗೌಡ ಅವರ ಸಹೋದರ ಹೆಚ್.ಬಿ. ಮಲ್ಲೇಶ್ ಗೌಡ ಅನಾರೋಗ್ಯದಿಂದ ನಿಧನರಾದರು. ಹೆತ್ತೂರು ಮೂಲದ ಹೆಚ್.ಬಿ. ಮಲ್ಲೇಶ್ ಗೌಡ (70) ಅವರು ಸಣ್ಣ ವಯಸ್ಸಿನಲ್ಲೇ…
ಹಾಸನ: ಶಕ್ತಿ ದೇವತೆ ಹಾಸನಾಂಬ ದರ್ಶನಕ್ಕೆ ಗಣ್ಯರ ದಂಡು ಹರಿದು ಬರುತ್ತಿದ್ದು ಇವತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ರಸ್ತೆ ಮಾರ್ಗವಾಗಿ ಬರಲಿರುವ ಡಿ.ಕೆ. ಶಿವಕುಮಾರ್ ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ದರ್ಶನ…
ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದಡಿ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕಿ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್ ಡಿಎ ಜ್ಯೋತಿ ಮೇರಿ ಅವರ ಮನೆ ಹಾಗೂ ಅವರ ತಂಗಿಯ ನಿವಾಸದ ಮೇಲೆ…
ಹಾಸನ: ಕಡಿಮೆ ಅವಧಿಯಲ್ಲಿ ದುಪ್ಪಟ್ಟು ಹಣ ಮಾಡಲು ಷೇರು ಮಾರುಕಟ್ಟೆಯೇ ಸೂಕ್ತವೆಂದು ಮೋಸದ ಆನ್‌ಲೈನ್ ಜಾಲಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಬರೋಬ್ಬರಿ 1.50 ಕೋಟಿ ರೂ. ಪಂಗನಾಮ ಹಾಕಿಸಿಕೊಂಡಿದ್ದಾರೆ. ಅರಸೀಕೆರೆ ತಾಲ್ಲೂಕು ಜಾವಗಲ್‌ನ ವ್ಯಕ್ತಿ ಹಣ ಕಳೆದುಕೊಂಡವರು. ಕಳೆದ ಮೂರು ವರ್ಷಗಳಿಂದ ಷೇರು…
ಹಾಸನ: ಶುಕ್ರವಾರದಿಂದ ಆರಂಭವಾದ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಕ್ತರ ಅಪಾರ ದರ್ಶನದಿಂದ ಕೇವಲ ಎರಡೇ ದಿನಗಳಲ್ಲಿ 2.24 ಕೋಟಿರೂ. ಆದಾಯ ದಾಖಲಿಸಿದೆ. ಭಾನುವಾರ ಬೆಳಿಗ್ಗೆ 8 ಗಂಟೆಯವರೆಗೆ ₹300 ವಿಶೇಷ ದರ್ಶನದಲ್ಲಿ ಒಟ್ಟು 27,759 ಟಿಕೆಟ್‌ಗಳು ಮಾರಾಟವಾಗಿವೆ.…
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿದ್ದ ಮೂರು ಚಿರತೆ ಮರಿಗಳನ್ನು ಅರಣ್ಯ ಇಲಾಖೆ ಉಪಾಯದಿಂದ ತಾಯಿ ಮಡಿಲು ಸೇರಿಸಿದೆ. ಅರಣ್ಯ ಇಲಾಖೆ ಹಾಗೂ ಕಾಡು ಪ್ರಾಣಿಗಳ ನಡುವಿನ ಬಾಂಧವ್ಯದ ಬೆಸುಗೆಯಾಗಿ ಈ ಸ್ಟೋರಿ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ…
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ಜಾತ್ರಾ ಮಹೋತ್ಸವ ಶುರುವಾಗಿದ್ದು ಶನಿವಾರ ಒಂದೇ ದಿನ 1 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹರಿದುಬಂದಿದೆ. ವಾರಾಂತ್ಯದ ಹಿನ್ನಲೆ ಟಿಕೆಟ್ ಮಾರಾಟದಿಂದ ದಾಖಲೆ ಆದಾಯ ಸಂಗ್ರಹವಾಗಿದೆ. ಒಂದು ಸಾವಿರ ರೂ. ಮೌಲ್ಯದ ಟಿಕೆಟ್ ಮಾರಾಟದಿಂದ…
ಹಾಸನ: ಈ ವರ್ಷ ಆದಾಯ ಕಡಿಮೆ ಆದ್ರೂ ಪರವಾಗಿಲ್ಲ, ಭಕ್ತರ ಸಂತೋಷವೇ ನಮ್ಮ ಸಾರ್ಥಕತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದರು. ದುಡ್ಡು ಬಂದರೆ ಗೌರವದಿಂದ ಸ್ವೀಕರಿಸುತ್ತೇವೆ, ಆದರೆ ಆದಾಯ ಶೂನ್ಯವಾದರೂ ಪರವಾಗಿಲ್ಲ. ಲಾಡು ಖರ್ಚು ನಮ್ಮ ಮೇಲೆ ಬಂದರೂ…
ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದ ಮೊದಲ ದಿನವೇ ಕಾಂಗ್ರೆಸ್ ಕಾರ್ಯಕರ್ತರು ದಾಂಗುಡಿ ಇಟ್ಟು ಕಾಂಗ್ರೆಸ್ ಜಾತ್ರೆಯಾಗಿ ಪರಿವರ್ತಿಸಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಅಗಿಲೆ ಯೋಗೀಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿ ತಕ್ಷಣ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕು. ಅವರು…
ಹಾಸನ: ರಾಜ್ಯದ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ತಾಲ್ಲೂಕಿನ ಮೊಸಳೆಹೊಸಹಳ್ಳಿ ಕಾಲೇಜು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣ ಹಂತದಲ್ಲಿರುವುದರಿಂದ ತಾತ್ಕಾಲಿಕವಾಗಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಾರೆ. ಆದರೆ ಇಲ್ಲಿ ಪದೇ…