ಹಾಸನಾಂಬ ದರ್ಶನ ಪಡೆದ 23 ಲಕ್ಷ ಜನರು, ಆದಾಯವೂ ಅಧಿಕ
ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ. ಇದುವರೆಗೆ 23 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ₹1000 ಹಾಗೂ ₹300 ರೂ. ವಿಶೇಷ ಟಿಕೆಟ್‌ಗಳು ಮತ್ತು ಲಾಡು ಪ್ರಸಾದ ಮಾರಾಟದ…
