Category: Uncategorized

ಮಹಾನಗರ ಪಾಲಿಕೆಗೆ ಗಿರೀಶ್ ಚನ್ನವೀರಪ್ಪ ಮೇಯರ್: ಮಾಜಿ ಶಾಸಕರಿಗೆ ಜೆಡಿಎಸ್ ಸ್ಪಷ್ಟ ಸಂದೇಶ

ಹಾಸನ: ಮಹಾನಗರ ಪಾಲಿಕೆ ಮೇಯರ್ ಆಗಿ 8ನೇ ವಾರ್ಡ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧ ಆಯ್ಕೆಯಾಗಿದ್ದು ವಿಧಾನ ಪರಿಷತ್ ಸದಸ್ಯ ಡಾ.‌ಸೂರಜ್ ರೇವಣ್ಣ, ಶಾಸಕ ಸ್ವರೂಪ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಅಭಿನಂದನೆ ಸಲ್ಲಿಸಿದರು. ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.…

ಬೇಲೂರು: ಆಹಾರ ಅರಸಿ ಗ್ರಾಮಕ್ಕೆ ಲಗ್ಗೆಯಿಟ್ಟ ದೈತ್ಯಾಕಾರದ ಮೂರು ಕಾಡಾನೆಗಳು

ಹಾಸನ: ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಮೂರು ಕಾಡಾನೆಗಳು ಎಂಟ್ರಿಕೊಟ್ಟು ಆತಂಕ ಸೃಷ್ಟಿಸಿವೆ. ಗ್ರಾಮದೊಳಗೆ ಆಹಾರಕ್ಕಾಗಿ ಅಲೆದಾಡಿದ ಸಲಗಗಳು ರೈತರ ಜಮೀನುಗಳಿಗೆ ನುಗ್ಗಿ ಭತ್ತ, ಕಾಫಿ, ಬಾಳೆ, ಅಡಿಕೆ ಬೆಳೆಗಳಿಗೆ ಹಾನಿ ಉಂಟುಮಾಡಿವೆ. ಮುಂಜಾನೆ ಹೊತ್ತಿನಲ್ಲಿ ಮನೆಗಳಿಂದ ಹೊರಬರಲು…

ಹಾಸನಾಂಬ ಜಾತ್ರೆ: ಸಿಎಂ, ಸಚಿವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಹಾಸನ: ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಇಂದು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು. ಬೆಂಗಳೂರಿನಲ್ಲಿ ಮೊದಲು ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್.…

ಬೆಳ್ಳಂ ಬೆಳಿಗ್ಗೆ ರೈತರ ಜಮೀನಿಗೆ ಲಗ್ಗೆಯಿಟ್ಟ ಗಜಪಡೆ: ಅಪಾರ ಪ್ರಮಾಣದ ಬೆಳೆ ನಾಶ

ಅರಕಲಗೂಡು: ಬೆಳ್ಳಂ ಬೆಳಿಗ್ಗೆ ರೈತರ ಜಮೀನಿಗೆ ಲಗ್ಗೆಯಿಟ್ಟಿರುವ ಗಜಪಡೆ ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಹೊಸನಗರ ಗ್ರಾಮದಲ್ಲಿ ನಡೆದಿದೆ. ಮರಿಗಳು ಸೇರಿ ಹತ್ತಕ್ಕೂ ಹೆಚ್ಚಿರುವ ಕಾಡಾನೆಗಳ ಹಿಂಡು ಮೆಕ್ಕೆ ಜೋಳ, ಶುಂಠಿ ತಿಂದು, ತುಳಿದು ನಾಶಪಡಿಸಿವೆ. ಹೊಸನಗರ…

ವಸತಿ ಯೋಜನೆ ಹಗರಣ ಸೂತ್ರಧಾರ ರಾಜೇಶ್ ಕೊನೆಗೂ ಪೊಲೀಸ್ ವಶಕ್ಕೆ

ಹಾಸನ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೋಟ್ಯಂತರ ರೂ. ಕೊಳ್ಳೆ ಹೊಡೆದ ಪ್ರಕರಣದ ಪ್ರಮುಖ ಆರೋಪಿ ಎಂ.ಕೆ. ರಾಜೇಶ್ ನನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕಳೆದ ಎರಡು ತಿಂಗಳಿಂದ ಭಾರಿ ಸದ್ದು ಮಾಡುತ್ತಿರುವ ಹಗರಣದ ಪ್ರಮುಖ ಸೂತ್ರಧಾರ…

ಮೊಸಳೆಹೊಸಳ್ಳಿ ಅಪಾಯಕಾರಿ ಸ್ಥಳಗಳಲ್ಲಿ ಹಂಪ್ಸ್: ಸಂಸದರಿಂದ ಪರಿಶೀಲನೆ

ಹಾಸನ: ತಾಲ್ಲೂಕಿನ ಮೊಸಳೆಹೊಸಳ್ಳಿಯಲ್ಲಿ ಕಳೆದ ಶುಕ್ರವಾರ ನಡೆದ ಕ್ಯಾಂಟರ್ ಅವಘಡದಲ್ಲಿ ಹತ್ತು ಜನರು ದುರ್ಮರಣ ಹೊಂದಿದ ಘಟನೆ ಜಿಲ್ಲೆಯಾದ್ಯಂತ ಶೋಕ ಸನ್ನಿವೇಶ ಉಂಟುಮಾಡಿತ್ತು. ದುರಂತದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಸ್ಥಳೀಯರ ದುಃಖವನ್ನು ಆಲಿಸಿ, ಮುನ್ನೆಚ್ಚರಿಕಾ…

ಅನಾರೋಗ್ಯ ಎಂದ ಕ್ಯಾಂಟರ್ ಚಾಲಕ ಭುವನೇಶ್: ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

ಹಾಸನ: ಮೊಸಳೆಹೊಸಳ್ಳಿ ದುರ್ಘಟನೆಗೆ ಕಾರಣನಾದ ಕ್ಯಾಂಟರ್ ಚಾಲಕ ಭುವನೇಶ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದಿದ್ದು ಆ ಹಿನ್ನೆಲೆಯಲ್ಲಿ ಆತನನ್ನು ಹಿಮ್ಸ್ ಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಹಾಸನದಿಂದ ಹೊಳೆನರಸೀಪುರ ಕಡೆಗೆ ಸಾಗುತ್ತಿದ್ದ ಕ್ಯಾಂಟರ್ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಬರುತ್ತಿದ್ದವರ ಮೇಲೆ ಹರಿದಿತ್ತು.…

ಮೊಸಳೆಹೊಸಳ್ಳಿ ದುರಂತ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಭೇಟಿ

ಹಾಸನ: ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಟ್ರಕ್ ಹರಿದು ಹತ್ತು ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಗ್ರಾಮಕ್ಕೆ ಭೇಟಿ ನೀಡಿ ದುಃಖಿತ ಕುಟುಂಬಗಳನ್ನು ಸಮಾಧಾನಪಡಿಸಿದರು. ಅವರ ಆಗಮನದ ಸಂದರ್ಭದಲ್ಲಿ ನೂರಾರು…

ಹಾಸನದಲ್ಲಿ ರೋಟರಿ ಕ್ಲಬ್‌ ಆಫ್‌ ಸೆಂಟ್ರಲ್‌ನಿಂದ ಶಿಕ್ಷಕರ ದಿನಾಚರಣೆ

ಹಾಸನ: ರೋಟರಿ ಕ್ಲಬ್‌ ಆಫ್‌ ಸೆಂಟ್ರಲ್‌‍ ಹಾಸನ ವತಿಯಿಂದ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿತ್‌ ಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಕ್ಲಬ್‌ ಅಧ್ಯಕ್ಷ ರೊ. ಎಂ.ಡಿ. ನಾಗೇಶ್‌ ಮಾತನಾಡಿ, ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ, ವಿದ್ಯಾರ್ಥಿಗಳ ಜೀವನ…

Youtuber ಸುಮಂತ್ ವಿರುದ್ಧ ದೂರು ನೀಡಲು ಮುಂದಾದ ಅಭಿ: ಕೋರ್ಟ್ ಗೆ ಹೋಗಿ ಎಂದ ಪೊಲೀಸರು

ಚನ್ನರಾಯಪಟ್ಟಣ: ಧರ್ಮಸ್ಥಳ ವಿರುದ್ಧ ವಿಡಿಯೋ ಮಾಡಲು ಯೂಟ್ಯೂಬರ್ ಅಭಿಷೇಕ್ ದುಡ್ಡು ಪಡೆದಿದ್ದಾನೆಂಬ ಹೇಳಿಕೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಂಡ್ಯ ಮೂಲದ ಸುಮಂತ್ ವಿರುದ್ಧ ಅಭಿಷೇಕ್ ಚನ್ನರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಮಂತ್ ನನ್ನ ವಿರುದ್ಧ…