Category: Uncategorized

ಸೋಲಾರ್ ಬೇಲಿ ದಾಟಲು ಕಾಫಿ ಗಿಡ ಕಿತ್ತೆಸೆದ ಚಾಣಾಕ್ಷ ಆನೆಗಳು

ಅರೇಹಳ್ಳಿ: ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ ಹೊಸಮನೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ರೈತರಲ್ಲಿ ಆತಂಕ ಮೂಡಿಸಿದ್ದು ಐದು ಕಾಡಾನೆಗಳ ಗುಂಪೊಂದು ತೋಟದಲ್ಲಿ ಅಳವಡಿಸಿದ್ದ ಸೋಲಾರ್‌ ವಿದ್ಯುತ್‌ ತಂತಿ ಬೇಲಿಯನ್ನು ದಾಟಲು ಕಾಫಿ ಗಿಡಗಳನ್ನು ಕಿತ್ತೆಸೆದು ಬೇಲಿಯ ಮೇಲೆ ಹಾಕಿ ದಾಟಿರುವ ಅಪರೂಪದ…

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬೆಳಗುಲಿ ಗ್ರಾಮದ ಸಮೀಪ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕಾಳೇನಹಳ್ಳಿ ಗ್ರಾಮದ ಪ್ರದೀಪ್ (22) ಹಾಗೂ ಅರುಣ್ (21)…

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶ

ಹಾಸನ: ರೈಲಿನಲ್ಲಿ ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಸುಮಾರು 5 ಸಾವಿರ ರೂ. ಮೌಲ್ಯದ ಮದ್ಯವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಆವರಣ ಹಾಗೂ ರೈಲುಗಳಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಸಾಗಾಣಿಕೆಯನ್ನು ತಡೆಯುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಆಪರೇಷನ್ ಸತರ್ಕ ಅಭಿಯಾನದ ಅಂಗವಾಗಿ ಕಾರ್ಯಾಚರಣೆ…

ಹಾಸನದಲ್ಲಿ ನಾಳೆಯಿಂದ ವೀರಶೈವ ಲಿಂಗಾಯತ ಬ್ಯುಸಿನೆಸ್ ಎಕ್ಸ್ ಪೋ

ಹಾಸನ: ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮೊಟ್ಟ ಮೊದಲ ಬಾರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಂಘದಿಂದ ವೀರಶೈವ ಲಿಂಗಾಯತ ಬ್ಯುಸಿನೆಸ್ ಎಕ್ಸ್ ಪೋ ಅನ್ನು ಮೇ 16 ಹಾಗೂ 17ರಂದು ಹಮ್ಮಿಕೊಳ್ಳಲಾಗಿದೆ ಎಂದು…

ಜಿಪಂ ಸಿಇಒ ಆಗಿ ಎಸ್ಪಿ ಶುಭನ್ವಿತಾ ಪತಿ ಶುಭಂ‌ ಶುಕ್ಲಾ ನೇಮಕ

ಹಾಸನ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಬಿ.ಆರ್. ಪೂರ್ಣಿಮಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ 2022ರ ಐಎಎಸ್‌ ಬ್ಯಾಚ್‌ನ ಅಧಿಕಾರಿ ಶುಭಂ ಶುಕ್ಲ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶುಭಂ ಶುಕ್ಲ ಅವರು ಜಿಲ್ಲಾ ಪೊಲೀಸ್…

ಇಬ್ಬರು ಆರೋಪಿಗಳ ಬಂಧನ: 325 ಗ್ರಾಂ ಗಾಂಜಾ ವಶ

ಬೇಲೂರು: ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 325 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

ಸಕಲೇಶಪುರದ ದಬ್ಬಳಿಕಟ್ಟೆಯಲ್ಲಿ ಕ್ಯಾಪ್ಟನ್ ಅರ್ಜುನ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ

ಸಕಲೇಶಪುರ: ತಾಲ್ಲೂಕಿನ ಯಸಳೂರು ಅರಣ್ಯ ಪ್ರದೇಶದ ದಬ್ಬಳಿಕಟ್ಟೆಯಲ್ಲಿ ನಿರ್ಮಿಸಿರುವ ಸಾಕಾನೆ ಅರ್ಜುನ ಸ್ಮಾರಕ ಮೇ 6ರ ಬುಧವಾರ ಲೋಕಾರ್ಪಣೆಯಾಗಲಿದ್ದು ಶಾಸಕ ಸಿಮೆಂಟ್‌ ಮಂಜು ಅವರು ಮಂಗಳವಾರ ಸ್ಥಳ ಪರಿಶೀಲಿಸಿದರು. 2023ರ ಡಿ. 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ…

ಅನುಮಾನದಿಂದ ಪ್ರೇಯಸಿ ಕೊಲೆಗೈದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಹಾಸನ: ಬೇರೆ ಯಾರದೋ ಜೊತೆಗೆ ಮಾತನಾಡುತ್ತಿದ್ದಾಳೆಂಬ ಸಂಶಯದಿಂದ ಪ್ರಿಯತಮೆಯ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಹಳ್ಳಿಯೂರು ಗ್ರಾಮದ ಪ್ರಿಯಾ ಮೃತರು. ಪ್ರದೀಪ್‌ ಶಿಕ್ಷೆಗೆ…

ಮೇ 6ಕ್ಕೆ ಅರ್ಜುನ ಸ್ಮಾರಕ ಲೋಕಾರ್ಪಣೆ: ಸಚಿವ ಈಶ್ವರ್ ಖಂಡ್ರೆ

ಹಾಸನ: ಸಕಲೇಶಪುರ ತಾಲ್ಲೂಕು ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ 6ರ ಬುಧವಾರ ಉದ್ಘಾಟಿಸಲಾಗುವುದು ಎಂದು…

ಮಲೆನಾಡು ತಾಂತ್ರಿಕ ಸಮಿತಿ ಅಧ್ಯಕ್ಷರಾಗಿ ಬಿ.ಆರ್. ಗುರುದೇವ್ ಹಾಗೂ ತಂಡದಿಂದ ಅಧಿಕಾರ ಸ್ವೀಕಾರ

ಹಾಸನ: ನಗರದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ನೂತನ ಅಧ್ಯಕ್ಷ ಬಿ. ಆರ್. ಗುರುದೇವ್ ಹಾಗು ಪ್ರದಾನ ಕಾರ್ಯದರ್ಶಿ ಯಾಗಿ ಜಿ ಟಿ ಕುಮಾರ್, ಸಹ ಕಾರ್ಯದರ್ಶಿ ಯಾಗಿ ಜಿ. ಅರ್.ಶ್ರೀನಿವಾಸ್, ಖಜಾಂಚಿಯಾಗಿ ಎಸ್. ಜಿ. ಶ್ರೀದರ್ ಇಂದು ಅಧಿಕಾರ ವಹಿಸಿಕೊಂಡರು.…