Category: Uncategorized

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಯಾವ ಹಂತಕ್ಕೆ ಹೊಗುತ್ತದೆ ಗೊತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಅರಕಲಗೂಡು: ಭಾರತ ದೇಶ ಪ್ರಪಂಚದಲ್ಲಿ ಆರ್ಥಿಕವಾಗಿ ಬೆಳೆಯುತ್ತಿರುವುದರಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತಿದೆ. ಇಂತಹ ಸುಸಂದರ್ಭದಲ್ಲಿ ರಾಜ್ಯ ಸರಕಾರದ ನಿರುದ್ಯೋಗ ಸಮಸ್ಯೆ ವಿರುದ್ಧ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೃಹತ್ ಪ್ರತಿಭಟನೆಗೆ ಮುಂದಾಗಿರುವುದಲ್ಲದೆ ವಿಧಾನಸೌಧಕ್ಕೂ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವುದು ರಾಜ್ಯ ಸರಕಾರದ…

ಕನಕ ಗುರುಪೀಠ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಯತೀಂದ್ರ ಸಿದ್ದರಾಮಯ್ಯ

ಹಾಸನ: ಅರಸೀಕೆರೆ ಹೋಬಳಿ ಗಂಗೇಮಡುವು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನಕ ಗುರುಪೀಠ ಶಾಖಾ ಮಠದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ, ಈ ಮಠವು ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಬೆಳೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ…

*ನಾಳೆಯಿಂದ ಅರೇಮಾದನಹಳ್ಳಿಯಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಮಹೋತ್ಸವ*

ಹಾಸನ: ಅರಕಲಗೂಡು ತಾಲ್ಲೂಕಿನ ಅರೇಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದಲ್ಲಿ ಫೆ. 25 ಮತ್ತು 26ರಂದು ಉತ್ತರಾಧಿಕಾರಿಗಳಿಗೆ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ ಹಾಗೂ ಧಾರ್ಮಿಕ ಮಹಾಸಭೆ ಜರುಗಲಿವೆ ಎಂದು ಹರೀಶ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉತ್ತರಾಧಿಕಾರಿಗಳು ಸಂಸ್ಕೃತ…

ಒಂದು ತಿಂಗಳಿಂದ ಶಾಲೆಗೆ ಹೋಗದ ಅರಕಲಗೂಡು ತಾಲ್ಲೂಕಿನ ಮಕ್ಕಳು

ಅರಕಲಗೂಡು: ತಾಲೂಕಿನ ನೆಹರುನಗರ ಸಮೀಪದ ಖಾಸಗಿ ಕಲ್ಲು ಗಣಿಗಾರಿಕೆಯಿಂದ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಆರೋಗ್ಯದ ಮೇಲೆ ದುಸ್ಪರಿಣಾಮ ಹಾಗೂ ಇತರೆ ತೊಂದರೆ ಉಂಟಾಗುತ್ತಿದ್ದು,ಕ್ರಸರ್ ಸ್ಥಳಾಂತರ ಮಾಡುವ ತನಕ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಬಿಗಿ ಪಟ್ಟು ಹಿಡಿದ ಹಿನ್ನೆಲೆ ಕಳೆದ…

ಚನ್ನರಾಯಪಟ್ಟಣ ಮಾರಮ್ಮ ದೇವಿಯ ವೈಭವದ ಉತ್ಸವ

ಚನ್ನರಾಯಪಟ್ಟಣ: ತಾಲ್ಲೂಕಿನ ಹಿರೀಸಾವೆ ಹೋಬಳಿ ತೋಟಿ ಕೊಪ್ಪಲು ಗ್ರಾಮದಲ್ಲಿ ಶ್ರೀ ಮಾರಮ್ಮ ದೇವಿಯ ಹಬ್ಬ ಭಾನುವಾರ ರಾತ್ರಿ ವೈಭವದಿಂದ ನಡೆಯಿತು. ಹಿನ್ನೆಲೆಯಲ್ಲಿ ಮುಂಜಾನೆಯೇ ದೇವಿಯ ದೇಗುಲಕ್ಕೆ ಹಸಿರು ಚಪ್ಪರ ಹಾಕಲಾಗಿದ್ದು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯುತ್ ದೀಪಲಂಕಾರ ಮಾಡಲಾಗಿದ್ದು ಉತ್ಸವದ ಬೀದಿಯನ್ನು…

ಜೀವಕ್ಕೆ ಸಂಚಕಾರ ತಂದ ಹೆಲ್ಮೆಟ್ ಇಲ್ಲದ ಬುಲೆಟ್ ಸವಾರಿ: ಮೃತ ಪ್ರಿಯಾ ಪೂರ್ವಾಪರ ಮಾಹಿತಿ ಇಲ್ಲಿದೆ

ಹಾಸನ: ಚಲಿಸುತ್ತಿದ್ದ ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿದ ದುರ್ಘಟನೆ ಕಾಲೇಜು ಗೆಳತಿಯರಲ್ಲಿ ದಿಗ್ಭ್ರಮೆ ಮೂಡಿಸಿದೆ. ಸ್ನೇಹಿತರ ಮದುವೆಗೆ ಶುಭಾಶಯ ಕೋರಲು ಪ್ರಿಯಾ ಹಾಗೂ ಆಕೆಯ ಗೆಳತಿ ಸ್ವಾತಿ ಬೈಕ್‌ನಲ್ಲಿ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ…

ಹಿಮೋಫಿಲಿಯಾ ರೋಗಿಗಳ ಬದುಕು ಸುಧಾರಣೆಗೆ ಆದ್ಯತೆ ನೀಡಿ: ಡಾ. ಸುರೇಶ್‌ ಹನಗವಾಡಿ

ಹಾಸನ: ಹಿಮೋಫಿಲಿಯಾ ಎಂಬುದು ಅಪರೂಪದ ರೋಗವಾದರೂ ಅದರ ನೋವು ಮತ್ತು ಸಂಕಷ್ಟಗಳು ರೋಗಿ ಹಾಗೂ ಕುಟುಂಬದ ಜೀವನವನ್ನೇ ಬದಲಾಯಿಸುತ್ತವೆ. ಈ ರೋಗಿಗಳ ಆರೋಗ್ಯ ಭದ್ರತೆ ಮತ್ತು ಗೌರವಯುತ ಬದುಕಿಗಾಗಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪದಶ್ರೀ ಪುರಸ್ಕೃತ ಡಾ. ಸುರೇಶ್‌ ಹನಗವಾಡಿ…

*ಹಾಸನ ಎಲ್.ವಿ. ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ‘ಮಿಯಾವಾಕಿ’ ಮಾದರಿ ಅರಣ್ಯ ನಿರ್ಮಾಣ*

ಹಾಸನ: ಪರಿಸರ ಸಂರಕ್ಷಣೆ ಎಂದರೆ ಕೇವಲ ಸುಂದರ ಪದಪುಂಜಗಳ ವರ್ಣನೆಯಲ್ಲ ಅಥವಾ ದಿನಾಚರಣೆಯ ಸಂಮೋಹನ ಭಾಷಣವೂ ಅಲ್ಲ. ಇದು ಮಾತಿಗಿಂತ ಕೃತಿಯಲ್ಲಿ ತೋರಬೇಕಾದ ಮಹತ್ಕಾರ್ಯ. ಹಾಸನದ ಎಲ್.ವಿ. ಪಾಲಿಟೆಕ್ನಿಕ್ ಈ ನಿಟ್ಟಿನಲ್ಲಿ ಮಾದರಿಯಾಗಿ ರೂಪುಗೊಂಡಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ…

ಸಿಎಂ ಬದಲಾವಣೆ ಬಗ್ಗೆ ಏನೂ ಮಾತನಾಡಲ್ಲ: ಯತೀಂದ್ರ ಸಿದ್ದರಾಮಯ್ಯ

ಹಾಸನ: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಏನು ಹೇಳಬೇಕೋ ಅದೆಲ್ಲವನ್ನೂ ಹೇಳಿದ್ದೇನೆ. ಇನ್ನು ಮುಂದೆ ಆ ಬಗ್ಗೆ ಮಾತನಾಡುವುದಿಲ್ಲವೆಂದು ವಿಧಾನ ಪರಿಷತ್‌ ಸದಸ್ಯ ಡಾ॥ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಧಾರ್ಮಿಕ ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಬಂದಿದ್ದ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ,…

ಅರಸೀಕೆರೆಯಲ್ಲಿ ದೇವಾಲಯ ಸರಣಿ ಕಳ್ಳತನ: ಭಕ್ತರ ಆತಂಕ

ಅರಸೀಕೆರೆ: ತಾಲ್ಲೂಕಿನಲ್ಲಿ ದೇವಾಲಯಗಳ ಸರಣಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಗುರುವಾರ ರಾತ್ರಿ ಕಣಕಟ್ಟೆ ಹೋಬಳಿಯ ಬೊಮ್ಮಸಮುದ್ರ ಗ್ರಾಮದ ಹೊರವಲಯದಲ್ಲಿರುವ ಬೊಮ್ಮಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಗ್ರಾಮದ ಹೊರವಲಯದ ಕೆರೆ ಏರಿಯ ಮೇಲಿರುವ ಈ ದೇವಾಲಯದಲ್ಲಿ ಎಂದಿನಂತೆ ಸಂಜೆ ಅರ್ಚಕರು ಪೂಜೆ…