ಗಾಂಧೀಜಿ ಬದುಕಿದ್ದರೆ ಕಾಂಗ್ರೆಸ್ ವಿರುದ್ಧ ಸಲ್ಲೇಖನ ವ್ರತ ಕೈಗೊಳ್ಳುತ್ತಿದ್ದರು: ಸಿ.ಟಿ.ರವಿ ವ್ಯಂಗ್ಯ
ಹಾಸನ: ರಾಮ ರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧೀಜಿ ಅವರ ಕನಸು ಸಾಕಾರಗೊಳಿಸುವುದಕ್ಕಾಗಿ ನರೇಗಾ ಯೋಜನೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ಆದರೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ, ವಿಕಸಿತ ಭಾರತ್ ಜಿ…
