ಅರಸೀಕೆರೆಯ ಎಲ್ಲಾ ಕರೆಗಳಿಗೆ ನೀರು ಹರಿಸಿ ರಾಜಕೀಯ ನಿವೃತ್ತಿ ಘೋಷಿಸುವೆ: ಶಾಸಕ ಶಿವಲಿಂಗೇಗೌಡ
ಹಾಸನ: ಅರಸೀಕೆರೆ ತಾಲ್ಲೂಕಿನ ಜನತೆಗೆ ನೀಡಿರುವ ಭರವಸೆ ಈಡೇರುವ ತನಕ ರಾಜಕೀಯದಿಂದ ದೂರ ಸರಿಯುವುದಿಲ್ಲ. ಎಲ್ಲಾ ಕೆರೆಗಳನ್ನು ತುಂಬಿಸಿ ಗಂಗಾ ಪೂಜೆ ಮಾಡಿಯೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆ ತಾಲ್ಲೂಕಿನ ಸಂಕೋಡನಹಳ್ಳಿ ಗ್ರಾಮದಲ್ಲಿ ಸೌರ…
