Category: ರಾಜಕೀಯ

ಸಕಲೇಶಪುರದಲ್ಲಿ ಶಾಸಕ ಸಿಮೆಂಟ್ ಮಂಜು vs ತಹಶೀಲ್ದಾರ್ ಸುಪ್ರಿಯ: ಮುಸುಕಿನ ಗುದ್ದಾಟಕ್ಕೆ ಕಾರಣವೇನು?

ಸಕಲೇಶಪುರ: ಸಾರ್ವಜನಿಕರೊಂದಿಗೆ ಯಾಕೆ ಕೂಗಾಡುತ್ತಿರ ನಿಧಾನ ಮಾತನಾಡಿ ಎಂದು ಶಾಸಕರು ಸೂಚಿಸಿದರೆ, ನಾನೇಲ್ಲಿ ಕೂಗಾಡುತಿದ್ದೆನೆ ನೀವೇ ಕೂಗಾಡುತ್ತಿರುವುದು ಎಂದು ತಹಸೀಲ್ದಾರ್ ಸುಪ್ರೀಯ ಹೇಳಿದ್ದರಿಂದ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆದ ಘಟನೆಗೆ ಪಟ್ಟಣದ ಮಿನಿ ವಿಧಾನಸೌಧ ಸಾಕ್ಷಿಯಾಯಿತು. ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ…

ಇಂದು ಪಾಂಚಜನ್ಯ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ

ಹಾಸನ: ನಗರದ ಜಿಲ್ಲಾ ಕಸಾಪ ಭವನ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಪಾಂಚಜನ್ಯ ಹಿಂದೂ ಗಣಪತಿ ವಿಗ್ರಹದ ವಿಸರ್ಜನೆ ಇಂದು ಜರುಗಲಿದೆ. ಮಧ್ಯಾಹ್ನ 1 ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದ್ದು, ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶೋಭಾಯಾತ್ರೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಶಾಸಕರು…

ಹೇಮಾವತಿ ಭೂ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಆಗಿರುವ ಲೋಪ ಸರಿಪಡಿಸದಿದ್ದರೆ ಕಾವೇರಿ ನೀರಾವರಿ ನಿಗಮ ಮುಚ್ಚಬೇಕಾಗುತ್ತೆ: ಮಾಜಿ ಸಚಿವ ರೇವಣ್ಣ

ಹಾಸನ: ಕಾವೇರಿ ನೀರಾವರಿ ನಿಗಮಕ್ಕೆ ಸಾವಿರಾರು ಕೋಟಿ ರೂ.‌ನಷ್ಟವುಂಟು ಮಾಡುವ ಹುನ್ನಾರ ನಡೆಯುತ್ತಿದ್ದು ಉನ್ನತ ಮಟ್ಟದ ತನಿಖೆ ಮೂಲಕ ಸರ್ಕಾರಕ್ಕಾಗುವ ನಷ್ಟ ತಪ್ಪಿಸಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಗ್ರಹಿಸಿದರು. ಹೇಮಾವತಿ ಭೂ ಸಂತ್ರಸ್ತರ ಪರಿಹಾರ ವಿಚಾರದಲ್ಲಿ ಲೋಪವಾಗಿದೆ. 1986ರಲ್ಲಿ…

ಚಾಮುಂಡೇಶ್ವರಿ ಕುರಿತು ಡಿಕೆಶಿ ಹೇಳಿಕೆ: ರಾಜಕಾರಣಿಗಳ ತೆವಲು ಎಂದ ನಾರಾಯಣಗೌಡ

ಹಾಸನ: ಚಾಮುಂಡೇಶ್ವರಿ ಹಿಂದೂಗಳಿಗೆ ಸೇರಿಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ತೆವಲಿನಿಂದ ಅವರು ಹಾಗೆ ಹೇಳಿದ್ದಾರೆ ಎಂದರು. ರಾಜಕಾರಣಿಗಳ ನಿಲುವು ದೇಶದ ನಿಲುವಲ್ಲ, ಭಾಷೆಯ ನಿಲುವಲ್ಲ, ಧರ್ಮದ ನಿಲುವೂ ಅಲ್. ಅದು ಕೇವಲ…

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಪರೋಕ್ಷ ಟೀಕೆ

ಹಾಸನ: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ, ಇಲ್ಲಿಯವರೆಗೂ ಯಾವ ಸಂಪ್ರದಾಯ ನಡೆದುಕೊಂಡು ಬಂದಿದೆಯೋ ಅದೇ ಸಂಪ್ರದಾಯದಂತೆ ದಸರಾ ಉದ್ಘಾಟನೆ ಆಗಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯ…

ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಯಾವ ಪ್ರಯೋಜನ ಆಗಲಿಲ್ಲ

ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೇಳಿಬಂದ ಆರೋಪಗಳ ಸಂಬಂಧ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿತಾದರೂ ಅದರಿಂದ ಯಾವ ಪ್ರಯೋಜನ ಆಗಲಿಲ್ಲ. ಹೀಗಾಗಿ ಎನ್ ಐಎ ತನಿಖೆ ಮೂಲಕ ಸತ್ಯ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ಜೆಡಿಎಸ್ ಕೈಗೊಂಡಿರುವ…

ಬಹುದಿನಗಳ ಕನಸು ನನಸು ಮಾಡಿದ ಶಾಸಕ ಗಾಲಿ ಜನಾರ್ಧನ್ ರೆಡ್ಡಿ

ಗಂಗಾವತಿ.22 ಗಂಗಾವತಿ ವಿಧಾನ ಸಭಾ ಕ್ಷೇತ್ರದ ಇರಕಲ್ಲಗಡ ಗ್ರಾಮದಲ್ಲಿ ಬಹುದಿನಗಳಿಂದ ಆಟೋ ಚಾಲಕರ ಬೇಡಿಕೆಯಾಗಿದ್ದ ನೇಮ್ ಪ್ಲೇಟ್ ಮತ್ತು ಆಟೋ ಸ್ಟ್ಯಾಂಡನ್ನು ಶಾಸಕರ ಅನುಪಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಊರಿನ ಹಿರಿಯರು ಇಂದು ಅನಾವರಣಗೊಳಿಸಿದರು ಈ ಹಿಂದೆ ಶಾಲಾ…