Category: ಜಿಲ್ಲಾ

ಲಂಚ ಸ್ವಿಕಾರ: ಲೋಕಾಯುಕ್ತ ಬಲೆಗೆ ಬಿದ್ದ ಎಸಿಎಫ್ ಸತೀಶ್

ಹಾಸನ: ಲಂಚ ಸ್ವೀಕರಿಸಿದ ಆರೋಪದಡಿ ಅರಣ್ಯ ಸಂಚಾರಿ ದಳದ ಎಸಿಎಫ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಎ ಸಿಎಫ್ ಸತೀಶ್ ಬಂಧಿತ ಆರೋಪಿ. ಅರಸೀಕೆರೆ ಮೂಲದ ಜ್ಯೋತಿಷಿ ಅಖಿಲೇಶ್ ಅವರಿಂದ ಮೊದಲು ₹5,000 ಮತ್ತು ಬಳಿಕ ₹10,000 ಗೂಗಲ್ ಪೇ ಮೂಲಕ ಲಂಚ…

ಸಕಲೇಶಪುರ: ಪ್ರವಾಸಿಗನ ಸೋಗಿನಲ್ಲಿ ಬಂದು ಸರಗಳವು

ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿಯ ಕಲ್ಲಹಳ್ಳಿ ಗ್ರಾಮದಲ್ಲಿ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ. ಕಲ್ಲಳ್ಳಿ ಗ್ರಾಮದ ನಂದೀಶ್‌ ಅವರ ತಾಯಿ ಪಾರ್ವತಮ ಮನೆಯ ಹತ್ತಿರದ ರಸ್ತೆಯಲ್ಲಿ ಹೋಗುವಾಗ ಬೈಕ್‌ನಲ್ಲಿ ಬಂದ ಬೈಕ್‌ ಅಪರಿಚಿತ…

ಕಾಟಾಚಾರದ ಕೆಲಸ ಸಹಿಸುವುದಿಲ್ಲ: ಪಿಡಿಓಗೆ ಶಾಸಕ ಕೆಎಂಶಿ ಟಾಂಗ್

ಹಾಸನ: ಪ್ರಧಾನಮಂತ್ರಿ ಆವಾಸ್ ಯೋಜನೆಗೆ (PMAY) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಎಷ್ಟು ಅನುದಾನ ಬರುತ್ತದೆ ಎಂಬ ಪ್ರಶ್ನೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಸಮರ್ಪಕ ಉತ್ತರ ನೀಡಿದ್ದರಿಂದ ಶಾಸಕ ಕೆ.ಎಂ. ಶಿವಲಿಂಗೇಗೌಡ ಗರಂ ಆದರು. ಅರಸೀಕೆರೆ ತಾಲ್ಲೂಕಿನ ಡಿ.ಎಂ. ಕುರ್ಕೆ…

ಸಕಲೇಶಪುರ: ರಸ್ತೆ ಮೇಲಿನ ಕಲ್ಲಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಸಕಲೇಶಪುರ: ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬೆಳಗೋಡು ಹೋಬಳಿ ಕಟ್ಟೆಪುರ ಬಳಿ ಘಟನೆ ನೆಡೆದಿದೆ. ಮೂಗಲಿ ಗ್ರಾಮದ ಮಂಜುನಾಥ್(35) ಮೃತ ದುರ್ದೈವಿ. ಶನಿವಾರ ಮುಂಜಾನೆ ಬೆಳಗೋಡು ಕಡೆಯಿಂದ ಮೂಗಲಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ…

ನ. 21-22 ರಂದು ಬೆಂಗಳೂರಿನಲ್ಲಿ ಜೆಡಿಎಸ್ ರಜತ ಮಹೋತ್ಸವ

ಹಾಸನ: ಜಾತ್ಯಾತೀತ ಜನತದಾಳ (ಜೆಡಿಎಸ್) ಗೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನ. 22 ರಂದು ಬೆಂಗಳೂರಿನ ಜೆಪಿ ಭವನದಲ್ಲಿ ರಜತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎ.ಮಂಜು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಬುಧವಾರ ಮಾತನಾಡಿ, ಪಕ್ಷ ಸಂಘಟನೆಗಾಗಿ ದುಡಿದವರಿಗೆ ಗೌರವಿಸಲಾಗುತ್ತದೆ. ನ.…

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ವಿಧಿವಶ

ಹಾಸನ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಉಸಿರಾಟ ಸಮಸ್ಯೆಯಿದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. ತಿಮ್ಮಕ್ಕ ನಿಧನಕ್ಕೆ ಗಣ್ಯರು, ಅಭಿಮಾನಿಗಳು ಸಂತಾಪ…

ಲಂಚ ಸ್ವೀಕಾರ: ಮಕೆನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್

ಹಾಸನ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ, ಮಕೆಣಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಮಕಾನಪುರ ಅವರು ಖಾತೆ ಬದಲಾವಣೆ ಪ್ರಕ್ರಿಯೆಗಾಗಿ ಲಂಚ ಪಡೆದಿರುವ ಆರೋಪದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಲತಾಮಣಿ ಅವರು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ…

ಮಾದಕ ವಸ್ತುಗಳ ವಿರುದ್ಧ ಇಶಾ ಫೌಂಡೇಶನ್ ನಿರಂತರ ಹೋರಾಟ: ಡಾ.ಕೆ.ಪಿ. ಪ್ರಮೋದ್

ಹಾಸನ: ನಗರದ ಇಶಾ ಚೈತನ್ಯ ಫೌಂಡೇಶನ್ ನಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಡಾ. ಕೆ.ಪಿ. ಪ್ರಮೋದ್ ಮತ್ತು ಹಾಸ್ಯ ನಟ ಮಂಡ್ಯ ಸಿದ್ದು ಮಾತನಾಡಿ,…

ಆಂಗ್ಲ ವ್ಯಾಮೋಹ-ಹಿಂದಿ‌ ಹೇರಿಕೆ ವಿರುದ್ಧ ಹೋರಾಡಲೇಬೇಕು: ಕೃಷ್ಣಬೈರೇಗೌಡ

ಹಾಸನ: ನಮ್ಮ ಮನೆಯೊಳಗಿನ ಆಂಗ್ಲ ವ್ಯಾಮೋಹ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಜಾಗೃತರಾಗದಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ಅರ್ಥ ಬರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 70ನೇ…

ಹಾಸನ: ಅಪ್ಪನಿಂದಲೇ ಮಗನ ಬರ್ಬರ ಹತ್ಯೆ

ಹಾಸನ: ತಾಲ್ಲೂಕಿನ ಕಂಚಮಾರನಹಳ್ಳಿ ಗ್ರಾಮದಲ್ಲಿ ತಂದೆಯೇ ಮಗನನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತನನ್ನು ರಂಗಸ್ವಾಮಿ ಅಲಿಯಾಸ್ ಚಂದನ್ (27) ಎಂದು ಗುರುತಿಸಲಾಗಿದೆ. ಆರೋಪಿ ಕೃಷ್ಣೇಗೌಡ (52) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ರಂಗಸ್ವಾಮಿ ಯಾವುದೇ ಕೆಲಸ ಮಾಡದೆ ಕುಡಿತದ…