Category: ಜಿಲ್ಲಾ

ಹಾಸನಾಂಬ: ಎರಡೇ ದಿನದಲ್ಲಿ 2.24 ಕೋಟಿ ರೂ. ಆದಾಯ

ಹಾಸನ: ಶುಕ್ರವಾರದಿಂದ ಆರಂಭವಾದ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಕ್ತರ ಅಪಾರ ದರ್ಶನದಿಂದ ಕೇವಲ ಎರಡೇ ದಿನಗಳಲ್ಲಿ 2.24 ಕೋಟಿರೂ. ಆದಾಯ ದಾಖಲಿಸಿದೆ. ಭಾನುವಾರ ಬೆಳಿಗ್ಗೆ 8 ಗಂಟೆಯವರೆಗೆ ₹300 ವಿಶೇಷ ದರ್ಶನದಲ್ಲಿ ಒಟ್ಟು 27,759 ಟಿಕೆಟ್‌ಗಳು ಮಾರಾಟವಾಗಿವೆ.…

ತಾಯಿ ಮಡಿಲು ಸೇರಿದ ಮೂರು ಚಿರತೆ ಮರಿಗಳು: ಚನ್ನರಾಯಪಟ್ಟದಲ್ಲೊಂದು ರೋಚಕ ಕಥೆ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿದ್ದ ಮೂರು ಚಿರತೆ ಮರಿಗಳನ್ನು ಅರಣ್ಯ ಇಲಾಖೆ ಉಪಾಯದಿಂದ ತಾಯಿ ಮಡಿಲು ಸೇರಿಸಿದೆ. ಅರಣ್ಯ ಇಲಾಖೆ ಹಾಗೂ ಕಾಡು ಪ್ರಾಣಿಗಳ ನಡುವಿನ ಬಾಂಧವ್ಯದ ಬೆಸುಗೆಯಾಗಿ ಈ ಸ್ಟೋರಿ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ…

ಚ.ರಾ.ಪಟ್ಟಣದಲ್ಲಿ ಸೆರೆ ಸಿಕ್ಕಿದ್ದ ಕಾಡು ಕೋಣ ಸಾವು

ಹಾಸನ: ಚನ್ನರಾಯಪಟ್ಟಣದ ವಿದ್ಯಾ ನಗರದಲ್ಲಿ ಸಾರ್ವಜನಿಕರಿಗೆ ತೀವ್ರ ಉಪಟಳ ನೀಡಿದ್ದ ಕಾಡುಕೋಣ ಅರಣ್ಯ ಇಲಾಖೆ ಸುಪರ್ದಿಯಲ್ಲಿದ್ದಾಗಲೇ ಮೃತಪಟ್ಟಿದೆ. ನಿನ್ನೆ ಏಕಾಏಕಿ ಪಟ್ಟಣಕ್ಕೆ ನುಗ್ಗಿದ್ದ ಕಾಡುಕೋಣ 54 ವರ್ಷದ ಶಾಂತಮ್ಮ ಎಂಬುವರ ಮೇಲೆ ದಾಳಿ ನಡೆಸಿತ್ತು ಮಾತ್ರವಲ್ಲದೆ ಕಾರು, 3 ಬೈಕ್ ಜಖಂಗೊಳಿಸಿತ್ತು.…

ಹಾಸನಾಂಬ: ಶನಿವಾರ ಒಂದೇ ದಿನಕ್ಕೆ 1 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ಜಾತ್ರಾ ಮಹೋತ್ಸವ ಶುರುವಾಗಿದ್ದು ಶನಿವಾರ ಒಂದೇ ದಿನ 1 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹರಿದುಬಂದಿದೆ. ವಾರಾಂತ್ಯದ ಹಿನ್ನಲೆ ಟಿಕೆಟ್‌ ಮಾರಾಟದಿಂದ ದಾಖಲೆ ಆದಾಯ ಸಂಗ್ರಹವಾಗಿದೆ. ಒಂದು ಸಾವಿರ ರೂ. ಮೌಲ್ಯದ ಟಿಕೆಟ್‌ ಮಾರಾಟದಿಂದ…

ಈ ವರ್ಷ ಹಾಸನಾಂಬ ಆದಾಯ ಕಡಿಮೆ ಆಗಬಹುದು: ಭಕ್ತರ ಸಂತೋಷವೇ ಸಾರ್ಥಕತೆ ಎಂದ ಜಿಲ್ಲಾ ಉಸ್ತುವಾರಿ ಸಚಿವ

ಹಾಸನ: ಈ ವರ್ಷ ಆದಾಯ ಕಡಿಮೆ ಆದ್ರೂ ಪರವಾಗಿಲ್ಲ, ಭಕ್ತರ ಸಂತೋಷವೇ ನಮ್ಮ ಸಾರ್ಥಕತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದರು. ದುಡ್ಡು ಬಂದರೆ ಗೌರವದಿಂದ ಸ್ವೀಕರಿಸುತ್ತೇವೆ, ಆದರೆ ಆದಾಯ ಶೂನ್ಯವಾದರೂ ಪರವಾಗಿಲ್ಲ. ಲಾಡು ಖರ್ಚು ನಮ್ಮ ಮೇಲೆ ಬಂದರೂ…

ಹಾಸನಾಂಬ ಜಾತ್ರೆಯಲ್ಲ ಕಾಂಗ್ರೆಸ್ ಉತ್ಸವ: ಅಗಿಲೆ ಯೋಗೀಶ್

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದ ಮೊದಲ ದಿನವೇ ಕಾಂಗ್ರೆಸ್ ಕಾರ್ಯಕರ್ತರು ದಾಂಗುಡಿ ಇಟ್ಟು ಕಾಂಗ್ರೆಸ್ ಜಾತ್ರೆಯಾಗಿ ಪರಿವರ್ತಿಸಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಅಗಿಲೆ ಯೋಗೀಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿ ತಕ್ಷಣ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕು. ಅವರು…

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ನೀರಿಗೆ ಹಾಹಾಕಾರ

ಹಾಸನ: ರಾಜ್ಯದ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ತಾಲ್ಲೂಕಿನ ಮೊಸಳೆಹೊಸಹಳ್ಳಿ ಕಾಲೇಜು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣ ಹಂತದಲ್ಲಿರುವುದರಿಂದ ತಾತ್ಕಾಲಿಕವಾಗಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಾರೆ. ಆದರೆ ಇಲ್ಲಿ ಪದೇ…

ಜಿಲ್ಲಾಡಳಿತ ವಾಹನದಲ್ಲೇ ಬಂದು ಹಾಸನಾಂಬ ದರ್ಶನ ಪಡೆದ ಮಾಜಿ ಸಚಿವ ಎ. ಮಂಜು ಹಾಗೂ ಕುಟುಂಬಸ್ಥರು

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಣ್ಯರಿಗೆ ವಿಶೇಷ ನಿಯಮ ಜಾರಿಯಾಗಿದೆ. ದೇವಾಲಯದತ್ತ ಹೋಗುವ ಮಾರ್ಗದಲ್ಲಿ ಯಾವುದೇ ಗಣ್ಯರಿಗೂ ತಮ್ಮದೇ ವಾಹನದಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದಲೇ ಶಾಸಕರು, ಸಚಿವರು ಹಾಗೂ ಅವರ ಕುಟುಂಬ ಸದಸ್ಯರಿಗೆ ಶಿಷ್ಟಾಚಾರ ವಾಹನಗಳು ನಿಯೋಜನೆಗೊಂಡಿದ್ದು, ಅದರಲ್ಲಿ…

ಹಾಸನಾಂಬ ದೇವಸ್ಥಾನಕ್ಕೆ ಸಚಿವ ಕೃಷ್ಣಬೈರೇಗೌಡರ ದಿಢೀರ್ ಭೇಟಿ, ಪರಿಶೀಲನೆ

ಹಾಸನ: ಸುರಿಯುವ ಮಳೆಯ ಮಧ್ಯೆಯೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಹಾಸನಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಜಾತ್ರೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಭಕ್ತರ ಸುರಕ್ಷತೆ, ವಾಹನ ನಿಲುಗಡೆ ವ್ಯವಸ್ಥೆ, ನೀರು ಮತ್ತು ವಿದ್ಯುತ್ ಸರಬರಾಜು, ತುರ್ತು ಆರೋಗ್ಯ ಸೇವೆ,…

ವಿಶ್ವರೂಪ ದರ್ಶನ ಕರುಣಿಸಿದ ಶಕ್ತಿ ದೇವತೆ ಹಾಸನಾಂಬ

ಹಾಸನ: ಹಾಸನ ನಗರದ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12.21 ಕ್ಕೆ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಪ್ರತಿವರ್ಷದಂತೆ ಅರಸು ವಂಶಸ್ಥ ನಂಜರಾಜೇ ಅರಸ್ ಅವರು ಗೊನೆಯುಳ್ಳ ಬಾಳೆಗೊನೆ ಕಡಿಯುವ ಸಂಪ್ರದಾಯ ನೆರವೇರಿಸಿದ ನಂತರ ಗರ್ಭಗುಡಿ ಬಾಗಿಲು ತೆರೆದು, ದೇವಿ…