ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಚನ್ನರಾಯಪಟ್ಟಣ: ತಾಲ್ಲೂಕಿನ ಗುಲಸಿಂದ ಗ್ರಾಮದ ಬಳಿ ಬೆಂಗಳೂರು-ಹಾಸನ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲಿಯೇ ಮೃತಪಟ್ಟಿದೆ. ಸುಮಾರು 3 ರಿಂದ 4 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದೆ. ಮಂಗಳವಾರ ಬೆಳಗಿನ ಜಾವ ಆಹಾರ ಹುಡುಕುತ್ತಾ ಇಲ್ಲವೇ ಮತ್ತೊಂದೆಡೆಗೆ…
