ಕೇದಾರನಾಥ ಚಾರಣದಲ್ಲಿ ಉಸಿರಾಟ ಸಮಸ್ಯೆಯಿಂದ ಮಹಿಳೆ ಅಸ್ವಸ್ಥ: ಹೆಲಿಕಾಪ್ಟರ್ ಮೂಲಕ ಕರೆಸಿಕೊಂಡ ಸಂಸದ ಶ್ರೇಯಸ್
ಹೊಳೆನರಸೀಪುರ: ಕೇದಾರನಾಥ ಯಾತ್ರೆಗೆ ತೆರಳಿದ್ದ ವೇಳೆ ಉಸಿರಾಟ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಮಲ್ಲೇನಹಳ್ಳಿ ಗ್ರಾಮದ ಎಂ.ಎನ್.ನಂದಿನಿ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದ್ದು ಸಂಸದ ಶ್ರೇಯಸ್ ಪಟೇಲ್ ಅವರ ಕಾಳಜಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರಿನ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ…
