Category: ಜಿಲ್ಲಾ

ವಸತಿ ಯೋಜನೆ ಗೋಲಮಾಲ್: ಬಾಣಾವರ ಗ್ರಾಪಂ ಪಿಡಿಒ ತಲೆದಂಡ

ಹಾಸನ: ವಸತಿ ಯೋಜನೆಯಡಿ ಲಾಗಿನ್ ದುರುಪಯೋಗ ಮಾಡಿಕೊಂಡು ಸುಮಾರು 27 ಲಕ್ಷ ರೂ.‌ಅಕ್ರಮ ಎಸಗಿದ್ದ ಆರೋಪದಡಿ ಅರಸೀಕೆರೆ ತಾಲ್ಲೂಕು ಬಾಣಾವರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್. ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಮ ಪಂಚಾಯಿತಿಯ 90 ಅನರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ…

ಚನ್ನರಾಯಪಟ್ಟಣ: ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾರಾಮಾರಿ

ಚನ್ನರಾಯಪಟ್ಟಣ: ಕುಡಿದ ಅಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಾಲ್ಲೂಕಿನ ಗೋವಿನಕೆರೆ ಗ್ರಾಮದ ಗ್ರಾಪಂ ಸದಸ್ಯರೊಬ್ಬರ ಮನೆಯಲ್ಲಿ ಆ. 28ರಂದು ನಡೆದಿದೆ. ಹಿರೀಸಾವೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ ಹಾಗು ಎಂ. ಶಿವರ ಗ್ರಾ.ಪಂ. ಪಿಡಿಓ…

ಅರಸೀಕೆರೆಯಲ್ಲಿ ಮಕ್ಕಳ ಜಗಳ ತಂದೆಯ ಕೊಲೆಯಲ್ಲಿ ಅಂತ್ಯ

ಹಾಸನ: ಅರಸೀಕೆರೆ ತಾಲ್ಲೂಕಿನ ಮುಜವಾರ್ ಮೊಹಲ್ಲಾದಲ್ಲಿ ಮಕ್ಕಳ ನಡುವೆ ನಡೆದಿದ್ದ ಕ್ಷುಲ್ಲಕ ಜಗಳ ಅಂತಿಮವಾಗಿ ತಂದೆಯ ಜೀವ ಕಸಿದ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ತೌಫಿಕ್ (28) ಎಂದು ಗುರುತಿಸಲಾಗಿದೆ. ತೌಫಿಕ್ ಹಾಗೂ ಫರಾನ್ ಪುತ್ರರು ಅರಸೀಕೆರೆಯ ಖಾಸಗಿ ಶಾಲೆಯಲ್ಲಿ…

ಎತ್ತಿನಹೊಳೆ ಕಾಮಗಾರಿಯಲ್ಲಿ “ಮರಳು” ಅಕ್ರಮ: ಲೋಕಾಯುಕ್ತ ಎಂಟ್ರಿ

ಹಾಸನ: ಎತ್ತಿನಹೊಳೆ ಯೋಜನೆ ಕಾಮಗಾರಿಗೆ ವಾಮ ಮಾರ್ಗದಲ್ಲಿ ಮರಳು ತರಿಸಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಲೋಕಾಯಕ್ತ ಅಧಿಕಾರಿಗಳು ಸಕಲೇಶಪುರದ ವಿಶ್ವೇಶ್ವರಯ್ಯ ಜಲ ನಿಗಮ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ಕೈಗೊಂಡಿರುವ…

ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ: ಎಚ್ಚರಿಕೆ

ಹಾಸನ: ವಸತಿ ಯೋಜನೆಯ ಹಂಚಿಕೆಯಲ್ಲಿ ಅಕ್ರಮವಾಗಿದ್ದನ್ನು ನಾನು ಒಪ್ಪಿದ್ದೇನೆ. ಆದರೆ ನಾನೇ ಅಕ್ರಮದಲ್ಲಿ ಭಾಗಿಯಾಗಿದ್ದೇನೆಂದು ಆರೋಪಿಸುತ್ತಾ ಗೌರವಕ್ಕೆ ಧಕ್ಕೆ ತರುತ್ತಿರುವ ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಸೋಮವಾರ ಹೈಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ…

ಇಬ್ಬಡಿ ಬೋರೆ ಸಂಪರ್ಕ ರಸ್ತೆ ಕೆಸರುಮಯ

ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆ ಹೋಬಳಿ ದುಮಿ ಕಾವಲು ಮಾರ್ಗವಾಗಿ ಇಬ್ಬಡಿ ಬೋರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದ ಸಂಪೂರ್ಣವಾಗಿ ಕೆಸರುಮಯವಾಗಿದ್ದು, ನಿತ್ಯ ಸಂಚಾರ ಮಾಡುವ ಜನರು ನರಕಯಾತನೆ ಅನುಭವಿಸುವಂತಾಗಿದೆ. ಕಳೆದ ಮೂರು ತಿಂಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಮೂರು…

ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿವೆ-ಮಲ್ಲಿಕಾರ್ಜುನ ಶಿವಾಚಾರ್ಯರು

ನರೇಗಲ್ಲ ಆ.೨೪: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿದೆ. ಜಾತ್ರಾ ಮಹೋತ್ಸವದ ಮಂಡಳಿಯವರು ಇನ್ನೂ ಹೆಚ್ಚೆಚ್ಚು ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಬೇಕು. ಇದರಿಂದಾಗಿ ಬಡವರ ಕಲ್ಯಾಣಕ್ಕೆ ಶ್ರಮಿಸಿದಂತಾಗುತ್ತದೆ ಎಂದು ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸ್ಥಳೀಯ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ…