Category: ಕ್ರೈಂ

ಹಾಸನ: ಅಪ್ಪನಿಂದಲೇ ಮಗನ ಬರ್ಬರ ಹತ್ಯೆ

ಹಾಸನ: ತಾಲ್ಲೂಕಿನ ಕಂಚಮಾರನಹಳ್ಳಿ ಗ್ರಾಮದಲ್ಲಿ ತಂದೆಯೇ ಮಗನನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತನನ್ನು ರಂಗಸ್ವಾಮಿ ಅಲಿಯಾಸ್ ಚಂದನ್ (27) ಎಂದು ಗುರುತಿಸಲಾಗಿದೆ. ಆರೋಪಿ ಕೃಷ್ಣೇಗೌಡ (52) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ರಂಗಸ್ವಾಮಿ ಯಾವುದೇ ಕೆಲಸ ಮಾಡದೆ ಕುಡಿತದ…

ಬುಲೆರೋ-ಬೈಕ್ ನಡುವೆ ಭೀಕರ ಅಪಘಾತ: ಒಬ್ಬ ಸಾವು

ಅರಕಲಗೂಡು: ತಾಲ್ಲೂಕಿನ ರಾಮನಾಥಪುರ ಹೋಬಳಿ ವಡ್ರಳ್ಳಿ ಗೇಟ್ ಬಳಿ ಬುಲೆರೋ ವಾಹನ ಮತ್ತು ದ್ವಿಚಕ್ರ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು ಕೂಡ್ಲೂರು ಗ್ರಾಮದ ಸೀನು ಎಂದು ಗುರುತಿಸಲಾಗಿದೆ.…

ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಹಲವರಿಗೆ ಗಾಯ

ಹಾಸನ: ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡು 20 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಘಾಟ್‌ನಲ್ಲಿ ನಡೆದಿದೆ. ವನಗೂರು ಗ್ರಾಮದಿಂದ ಬಸಪ್ಪ ಎಂಬುವವರ ಕುಟುಂಬ ಸದಸ್ಯನ ಮದುವೆಗೆ…

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಸಾವು

ಅರಕಲಗೂಡು: ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಜವರಮ್ಮ (61) ಮೃತರು. ಮಧ್ಯರಾತ್ರಿ 12.30ರ ಸಮಯದಲ್ಲಿ ಜೋರು ಮಳೆ ಸುರಿದು‌ ಗೊಡೆ ಕುಸಿದಿದೆ. ಜಯಮ್ಮನಿಗೆ ಎರಡು ಗಂಡು ಮತ್ತು ಮೂರು ಹೆಣ್ಣು…

ನಡೆದು ಹೋಗುತ್ತಿದ್ದಾಗ ಎಡವಿಬಿದ್ದು ವ್ಯಕ್ತಿ ಸಾವು

ಹಾಸನ: ನಗರದ ಹಾಲುವಾಗಿಲು ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗಲೇ ಎಡವಿಬಿದ್ದು ಮೃತಪಟ್ಟಿದ್ದಾರೆ. ಗುಡ್ಡೇಗೌಡನಕೊಪ್ಪಲು ನಿವಾಸಿ ಪ್ರಕಾಶ್ (50) ಮೃತರು. ಮದ್ಯವ್ಯಸನಿಯಾಗಿದ್ದ ಪ್ರಕಾಶ್ ಕುಡಿದ ಅಮಲಿನಲ್ಲಿ ಮನೆಗೆ ತೆರಳುತ್ತಿದ್ದರು. ಆಯತಪ್ಪಿ ಬಿದ್ದಿದ್ದರಿಂದ ಎದೆ ಭಾಗಕ್ಕೆ ಏಟಾಗಿದೆ. ಸ್ಥಳೀಯರು ಕೂಡಲೇ ಆಸ್ಪತ್ರೆಗೆ…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಮಹಿಳೆ ಸಾವು

ಸಕಲೇಶಪುರ: ಫೈನಾನ್ಸ್ ಸಂಸ್ಥೆಯ ಕಿರುಕುಳ ತಾಳಲಾರದೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳಗೂಡು ಹೋಬಳಿ ಸಿಡಗಳಲೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ಮಲ್ಲೇಶ್‌ ಅವರ ಪತ್ನಿ ಪುಟ್ಟಲಕ್ಷ್ಮಿ (38) ಮೃತರು. ಹಾಸನದ ತಣ್ಣೀರುಹಳ್ಳದಲ್ಲಿರುವ ಶ್ರೀ ವಾಸ್ತು ಹೌಸಿಂಗ್‌…

ರಸ್ತೆ ಬಳಿ ಯುವಕನ ಶವ ಪತ್ತೆ: ಕೊಲೆ ಮಾಡಿ ಬಿಸಾಕಿರುವ ಶಂಕೆ

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಎಸ್. ಅಂಕನಹಳ್ಳಿ ಗ್ರಾಮದ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನನ್ನು ನರಸಿಂಹನಾಯಕ ನಗರ, ಹೊಳೆನರಸೀಪುರ ಮೂಲದ ಸುದೀಪ್ (24) ಎಂದು ಗುರುತಿಸಲಾಗಿದೆ. ಹಾಸನದ…

ಚ.ರಾ.ಪಟ್ಟಣದಲ್ಲಿ ಸೆರೆ ಸಿಕ್ಕಿದ್ದ ಕಾಡು ಕೋಣ ಸಾವು

ಹಾಸನ: ಚನ್ನರಾಯಪಟ್ಟಣದ ವಿದ್ಯಾ ನಗರದಲ್ಲಿ ಸಾರ್ವಜನಿಕರಿಗೆ ತೀವ್ರ ಉಪಟಳ ನೀಡಿದ್ದ ಕಾಡುಕೋಣ ಅರಣ್ಯ ಇಲಾಖೆ ಸುಪರ್ದಿಯಲ್ಲಿದ್ದಾಗಲೇ ಮೃತಪಟ್ಟಿದೆ. ನಿನ್ನೆ ಏಕಾಏಕಿ ಪಟ್ಟಣಕ್ಕೆ ನುಗ್ಗಿದ್ದ ಕಾಡುಕೋಣ 54 ವರ್ಷದ ಶಾಂತಮ್ಮ ಎಂಬುವರ ಮೇಲೆ ದಾಳಿ ನಡೆಸಿತ್ತು ಮಾತ್ರವಲ್ಲದೆ ಕಾರು, 3 ಬೈಕ್ ಜಖಂಗೊಳಿಸಿತ್ತು.…

ಆಟಿಕೆ ಸಾಮಾನು ತರಲು ನೀರಿಗಿಳಿದ ಇಬ್ಬರು ಮಕ್ಕಳ ದಾರುಣ ಅಂತ್ಯ

ಹಾಸನ: ಸಕಲೇಶಪುರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದ ದುಃಖದ ಘಟನೆ ಎಲ್ಲೆಡೆ ದಿಗ್ಭ್ರಮೆ ಮೂಡಿಸಿದೆ. ಕೃಷಿ ಹೊಂಡದಲ್ಲಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಣಯ್ (7) ಮತ್ತು ನಿಶಾಂತ್ (5) ಎಂದು ಗುರುತಿಸಲಾಗಿದೆ. ಇವರ ಪೋಷಕರು…