ಸಂಧಾನ ನೆಪದಲ್ಲಿ ಮನೆಗೆ ಕರೆಸಿಕೊಂಡು ಮಚ್ಚು ಬೀಸಿದ ಮಾಜಿ ಸೈನಿಕ, ಮೂವರಿಗೆ ಗಂಭೀರ ಗಾಯ
ಚನ್ನರಾಯಪಟ್ಟಣ: ಜಮೀನು ವಿಚಾರವಾಗಿ ಉಂಟಾಗಿದ್ದ ಸಮಸ್ಯೆಯನ್ನು ಸಂಧಾನದ ಮೂಲಕ ಬಗೆಹರಿಸುವುದಾಗಿ ಮನೆಗೆ ಕರೆಸಿಕೊಂಡ ಮಾಜಿ ಸೈನಿಕನೊಬ್ಬ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬಾಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ವೆಂಕಟೇಶ್ ಎಂಬಾತ ತನ್ನ ಅತ್ತೆ ಮಗ ಶೇಖರ್…
