ಬೇಲೂರು ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್
ಬೇಲೂರು: ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ತಮಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಿರಸ್ತೇದಾರ್ ಒಬ್ಬರು ತಾಲ್ಲೂಕು ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ. ಕಚೇರಿ ಶಿರಸ್ತೇದಾರ್ ತನ್ವೀರ್ ಅಹಮದ್ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಹಶೀಲ್ದಾರ್…
