Category: ಕ್ರೈಂ

ಜವರಾಯನಾಗಿ ಬಂದ ಕೆಎಸ್‌ಆರ್ ಟಿಸಿ ಬಸ್: ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಅರಕಲಗೂಡು: ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು.…

ಲಂಚ ಸ್ವಿಕಾರ: ಲೋಕಾಯುಕ್ತ ಬಲೆಗೆ ಬಿದ್ದ ಎಸಿಎಫ್ ಸತೀಶ್

ಹಾಸನ: ಲಂಚ ಸ್ವೀಕರಿಸಿದ ಆರೋಪದಡಿ ಅರಣ್ಯ ಸಂಚಾರಿ ದಳದ ಎಸಿಎಫ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಎ ಸಿಎಫ್ ಸತೀಶ್ ಬಂಧಿತ ಆರೋಪಿ. ಅರಸೀಕೆರೆ ಮೂಲದ ಜ್ಯೋತಿಷಿ ಅಖಿಲೇಶ್ ಅವರಿಂದ ಮೊದಲು ₹5,000 ಮತ್ತು ಬಳಿಕ ₹10,000 ಗೂಗಲ್ ಪೇ ಮೂಲಕ ಲಂಚ…

ಸಕಲೇಶಪುರ: ಪ್ರವಾಸಿಗನ ಸೋಗಿನಲ್ಲಿ ಬಂದು ಸರಗಳವು

ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿಯ ಕಲ್ಲಹಳ್ಳಿ ಗ್ರಾಮದಲ್ಲಿ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ. ಕಲ್ಲಳ್ಳಿ ಗ್ರಾಮದ ನಂದೀಶ್‌ ಅವರ ತಾಯಿ ಪಾರ್ವತಮ ಮನೆಯ ಹತ್ತಿರದ ರಸ್ತೆಯಲ್ಲಿ ಹೋಗುವಾಗ ಬೈಕ್‌ನಲ್ಲಿ ಬಂದ ಬೈಕ್‌ ಅಪರಿಚಿತ…

ಸಕಲೇಶಪುರ: ರಸ್ತೆ ಮೇಲಿನ ಕಲ್ಲಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಸಕಲೇಶಪುರ: ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬೆಳಗೋಡು ಹೋಬಳಿ ಕಟ್ಟೆಪುರ ಬಳಿ ಘಟನೆ ನೆಡೆದಿದೆ. ಮೂಗಲಿ ಗ್ರಾಮದ ಮಂಜುನಾಥ್(35) ಮೃತ ದುರ್ದೈವಿ. ಶನಿವಾರ ಮುಂಜಾನೆ ಬೆಳಗೋಡು ಕಡೆಯಿಂದ ಮೂಗಲಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ…

ಲಂಚ ಸ್ವೀಕಾರ: ಮಕೆನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್

ಹಾಸನ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ, ಮಕೆಣಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಮಕಾನಪುರ ಅವರು ಖಾತೆ ಬದಲಾವಣೆ ಪ್ರಕ್ರಿಯೆಗಾಗಿ ಲಂಚ ಪಡೆದಿರುವ ಆರೋಪದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಲತಾಮಣಿ ಅವರು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ…

ಹಾಸನ: ಅಪ್ಪನಿಂದಲೇ ಮಗನ ಬರ್ಬರ ಹತ್ಯೆ

ಹಾಸನ: ತಾಲ್ಲೂಕಿನ ಕಂಚಮಾರನಹಳ್ಳಿ ಗ್ರಾಮದಲ್ಲಿ ತಂದೆಯೇ ಮಗನನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತನನ್ನು ರಂಗಸ್ವಾಮಿ ಅಲಿಯಾಸ್ ಚಂದನ್ (27) ಎಂದು ಗುರುತಿಸಲಾಗಿದೆ. ಆರೋಪಿ ಕೃಷ್ಣೇಗೌಡ (52) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ರಂಗಸ್ವಾಮಿ ಯಾವುದೇ ಕೆಲಸ ಮಾಡದೆ ಕುಡಿತದ…

ಬುಲೆರೋ-ಬೈಕ್ ನಡುವೆ ಭೀಕರ ಅಪಘಾತ: ಒಬ್ಬ ಸಾವು

ಅರಕಲಗೂಡು: ತಾಲ್ಲೂಕಿನ ರಾಮನಾಥಪುರ ಹೋಬಳಿ ವಡ್ರಳ್ಳಿ ಗೇಟ್ ಬಳಿ ಬುಲೆರೋ ವಾಹನ ಮತ್ತು ದ್ವಿಚಕ್ರ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು ಕೂಡ್ಲೂರು ಗ್ರಾಮದ ಸೀನು ಎಂದು ಗುರುತಿಸಲಾಗಿದೆ.…

ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಹಲವರಿಗೆ ಗಾಯ

ಹಾಸನ: ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡು 20 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಘಾಟ್‌ನಲ್ಲಿ ನಡೆದಿದೆ. ವನಗೂರು ಗ್ರಾಮದಿಂದ ಬಸಪ್ಪ ಎಂಬುವವರ ಕುಟುಂಬ ಸದಸ್ಯನ ಮದುವೆಗೆ…

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಸಾವು

ಅರಕಲಗೂಡು: ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಜವರಮ್ಮ (61) ಮೃತರು. ಮಧ್ಯರಾತ್ರಿ 12.30ರ ಸಮಯದಲ್ಲಿ ಜೋರು ಮಳೆ ಸುರಿದು‌ ಗೊಡೆ ಕುಸಿದಿದೆ. ಜಯಮ್ಮನಿಗೆ ಎರಡು ಗಂಡು ಮತ್ತು ಮೂರು ಹೆಣ್ಣು…