ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಪ್ರಸನ್ನ ಕುಮಾರ್ ತೀರ್ಪುಗಾರ
ಹಾಸನ: ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಸಹಾಯಕ ಕಾರ್ಯದರ್ಶಿ ಹಾಗೂ ಅಥ್ಲೆಟಿಕ್ಸ್ ತರಬೇತಿದಾರ ಎಸ್.ಎಲ್. ಪ್ರಸನ್ನಕುಮಾರ್ ಅವರು ನವದೆಹಲಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಜಗತ್ತಿನಲ್ಲಿ ಒಲಂಪಿಕ್ ನಂತರ ಅತಿ ದೊಡ್ಡ ಕ್ರೀಡಾಕೂಟವೆಂದು ಪರಿಗಣಿಸಲ್ಪಡುವ ಈ ಸ್ಪರ್ಧೆ…