ಮೃತರ ಕುಟುಂಬಸ್ಥರಿಗೆ ಜೆಡಿಎಸ್ ನಿಂದ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಹಾಸನ: ಮೊಸಳೆಹೊಸಹಳ್ಳಿಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರಿಗೆ ಜೆಡಿಎಸ್ ಪಕ್ಷದಿಂದ ತಲಾ ಒಂದು ಲಕ್ಷ ರೂ. ಪರಿಹಾರ, ಗಂಭೀರ ಗಾಯಾಳುಗಳಿಗೆ 25 ಸಾವಿರ, ಮಧ್ಯಮ ಗಾಯಾಳುಗಳಿಗೆ 20 ಸಾವಿರ ಹಾಗೂ ಸಣ್ಣ ಪುಟ್ಟ ಗಾಯಾಳುಗಳಿಗೆ 15 ಸಾವಿರ ಪರಿಹಾರ ನೀಡಲಾಗುವುದು ಎಂದು ಮಾಜಿ…