ಗಂಧದ ಕೋಠಿ ಕಾಲೇಜು ಪಕ್ಕ ಅಪರಿಚಿತ ವ್ಯಕ್ತಿ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು ದೌಡು
ಹಾಸನ: ನಗರದ ಆರ್.ಸಿ.ರಸ್ತೆ, ಗಂಧದ ಕೋಠಿ ಆವರಣದಲ್ಲಿರುವ ಬಾಲಕಿಯರ ವಿಭಜಿತ ಸರ್ಕಾರಿ ಪದವಿ ಕಾಲೇಜು ಮುಂಭಾಗ ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪಂಚೆ, ಬಿಳಿ ಶರ್ಟ್ ಧರಿಸಿದ್ದ ಮತ್ತು ತಲೆಗೆ ಟವೆಲ್ ಕಟ್ಟಿಕೊಂಡಿದ್ದ ವ್ಯಕ್ತಿಯ…