Month: October 2025

ಹಾಸನಾಂಬ ದರ್ಶನಕ್ಕೆ ಕೆಲವೇ ಗಂಟೆಗಳು ಬಾಕಿ: ಉಸ್ತುವಾರಿ ಸಚಿವರಿಂದ ಬಿಗ್ ಅಪ್ಡೇಟ್

ಹಾಸನ: ಹಾಸನಾಂಬ ಸಾರ್ವಕನಿಕ ದರ್ಶನಕ್ಕೆ ಕೆಲವೇ ಗಂಟೆಗಳು ಉಳಿದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಅವರು, ಬುಧವಾರ ದರ್ಶನವು ಬೆಳಿಗ್ಗೆ 5.30 ರಿಂದ ಸಂಜೆ 7ರ ವರೆಗೆ ತಡೆರಹಿತವಾಗಿರುತ್ತದೆ.…

ಹಾಸನಾಂಬ ದರ್ಶನ ಪಡೆದ 23 ಲಕ್ಷ ಜನರು, ಆದಾಯವೂ ಅಧಿಕ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ. ಇದುವರೆಗೆ 23 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ₹1000 ಹಾಗೂ ₹300 ರೂ. ವಿಶೇಷ ಟಿಕೆಟ್‌ಗಳು ಮತ್ತು ಲಾಡು ಪ್ರಸಾದ ಮಾರಾಟದ…

ನಡೆದು ಹೋಗುತ್ತಿದ್ದಾಗ ಎಡವಿಬಿದ್ದು ವ್ಯಕ್ತಿ ಸಾವು

ಹಾಸನ: ನಗರದ ಹಾಲುವಾಗಿಲು ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗಲೇ ಎಡವಿಬಿದ್ದು ಮೃತಪಟ್ಟಿದ್ದಾರೆ. ಗುಡ್ಡೇಗೌಡನಕೊಪ್ಪಲು ನಿವಾಸಿ ಪ್ರಕಾಶ್ (50) ಮೃತರು. ಮದ್ಯವ್ಯಸನಿಯಾಗಿದ್ದ ಪ್ರಕಾಶ್ ಕುಡಿದ ಅಮಲಿನಲ್ಲಿ ಮನೆಗೆ ತೆರಳುತ್ತಿದ್ದರು. ಆಯತಪ್ಪಿ ಬಿದ್ದಿದ್ದರಿಂದ ಎದೆ ಭಾಗಕ್ಕೆ ಏಟಾಗಿದೆ. ಸ್ಥಳೀಯರು ಕೂಡಲೇ ಆಸ್ಪತ್ರೆಗೆ…

ಅರಸೀಕೆರೆಯಲ್ಲಿ ವರುಣನ ಅಬ್ಬರ: ಬಸ್ ನಿಲ್ದಾಣ ಜಲಾವೃತ

ಹಾಸನ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಅರಸೀಕೆರೆ ನಗರ ಸಂಪೂರ್ಣ ಮಳೆ ನೀರಿನಲ್ಲಿ ಮುಳುಗಿದಂತಾಗಿದೆ. ಕಳೆದ ಮೂರು ದಿನಗಳಿಂದ ನಿರಂತರ ಧಾರಾಕಾರ ಮಳೆ ಸುರಿಯುತ್ತಿದ್ದ ಪರಿಣಾಮ, ಅರಸೀಕೆರೆ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ನಿಲ್ದಾಣದ ಒಳಗೆ ಮೊಣಕಾಲು ಎತ್ತರದಷ್ಟು ಮಳೆ ನೀರು…

ಜೆಡಿಎಸ್ ಪ್ರತಿಭಟನೆಗೆ ಬಗ್ಗದ ಜಿಲ್ಲಾಧಿಕಾರಿ ಕಚೇರಿಗೆ

ಹಾಸನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಸನಾಂಬೆ ದರ್ಶನಕ್ಕೆ ಬಂದಾಗ ಜಿಲ್ಲಾಡಳಿತ ಅಗೌರವ ತೊರಿದೆ ಎಂದು ಆರೋಪಿಸಿ ಜೆಡಿಎಸ್ ಶಾಸಕರಾದ ಎ.ಮಂಜು, ಹೆಚ್.ಪಿ.‌ಸ್ವರೂಪ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸ್ಥಳಕ್ಕೆ ಬರಲೆಬೇಕೆಂದು ಪಟ್ಟು…

ಹಾಸನಾಂಬ ದರ್ಶನಕ್ಕೆ ಇಂದು ಬರಲಿದ್ದಾರೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ

ಹಾಸನ: ಶಕ್ತಿ ದೇವತೆ ಹಾಸನಾಂಬೆ ದರ್ಶನದ ಹತ್ತನೇ ದಿನವಾದ ಭಾನುವಾರ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ಇವತ್ತು ನಟ ಶಿವರಾಜ್ ಕುಮಾರ್ ಹಾಗೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆ ಕಂಡಿರುವ ಕಾಂತಾರ 1…

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಕಡಿಮೆ ಆಗುತ್ತಾ: ಡಿಸಿಗೆ ಎಸ್ಪಿ ಬರೆದ ಪತ್ರದಲ್ಲೇನಿದೆ?

ಹಾಸನ: ಹಾಸನಾಂಬ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭಕ್ತರ ಪ್ರವಾಹ ತೀವ್ರಗತಿಯಲ್ಲಿ ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹೊರ ಜಿಲ್ಲೆಯ ಬಸ್ ಗಳ ಸಂಚಾರ ನಿಲ್ಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮೊಹಮ್ಮದ್ ಸುಜೀತಾ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ವಿವಿಧ…

ಭಕ್ತರೊಂದಿಗೆ ಸರದಿ ಸಾಲಿನಲ್ಲಿ ಬಂದು ಸರಳತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹಾಸನ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಾವಿರ ರೂ. ಟಿಕೆಟ್‌ ಖರೀದಿಸಿ ಭಕ್ತರೊಂದಿಗೆ ಸರದಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆದರು. ರಾತ್ರಿ 8 ಗಂಟೆಗೆ ನಗರಕ್ಕೆ ಆಗಮಿಸಿದ ಅವರು ಕುಟುಂಬಸ್ಥರು ಹಾಗೂ ಆಪ್ತ ಸಹಾಯಕರಿಗೆ ಸಾವಿರ…

ಶಕ್ತಿ ಯೋಜನೆ ಜಾರಿಗೊಳಿಸಿದ್ದು ಸಾರ್ಥಕವಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಹಾಸನ: ಶಕ್ತಿ ಯೋಜನೆಯಿಂದ ರಾಜ್ಯದ ವಿವಿಧ ಮೂಲೆಗಳಿಂದ ಹಾಸನಾಂಬ ದರ್ಶನಕ್ಕೆ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಗೊಳಿಸಿದ್ದು ಸಾರ್ಥಕವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಗುರುವಾರ ಸರದಿ ಸಾಲಿನಲ್ಲಿ…

ಔತಣ ಕೂಟ ಮತ್ತು ಸಂಪುಟ ಪುನಾರಚನೆಗೆ ಸಂಬಂಧವಿಲ್ಲ: ಸಿಎಂ

ಹಾಸನ: ಸಂಪುಟ ಬದಲಾವಣೆ ಅಥವಾ ರಾಜಕೀಯ ಚರ್ಚೆಗೆ ಯಾವುದೇ ಸಂಬಂಧವಿಲ್ಲ. ನಾವು ಆಗಾಗ ಸ್ನೇಹಪೂರ್ಣವಾಗಿ ಔತಣ ಕೂಟ ಆಯೋಜನೆ ಮಾಡುತ್ತೇವೆ. ಇದಕ್ಕೆ ರಾಜಕೀಯದ ಥಳುಕು ಹಾಕುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರತಿವರ್ಷದಂತೆ ಈ ವರ್ಷವೂ ಹಾಸನಾಂಬೆ ದೇವಿಯ ದರ್ಶನಕ್ಕೆ…