Month: October 2025

ಪೊಲೀಸರಿಂದ ವಿನಾಕಾರಣ ಅಟ್ರಾಸಿಟಿ ಕೇಸ್ ಆರೋಪ: ಅರಸೀಕೆರೆಯಲ್ಲಿ ಪ್ರತಿಭಟನೆ

ಅರಸೀಕೆರೆ: ಸಣ್ಣಪುಟ್ಟ ಕಾರಣಕ್ಕೆ ವಿವಿಧ ವರ್ಗಗಳ ಸಮುದಾಯಗಳ ಮುಖಂಡರ ಮೇಲೆ‌ ಅಟ್ರಾಸಿಟಿ ಪ್ರಕರಣ ದಾಖಲಿಸಿ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ಗೆ ಅನುಮತಿ ಪಡೆದಿಲ್ಲ, ಜೊತೆಗೆ ಶೀಘ್ರದಲ್ಲೇ ಹಾಸನಾಂಬೆ ಉತ್ಸವ…

ಆಟಿಕೆ ಸಾಮಾನು ತರಲು ನೀರಿಗಿಳಿದ ಇಬ್ಬರು ಮಕ್ಕಳ ದಾರುಣ ಅಂತ್ಯ

ಹಾಸನ: ಸಕಲೇಶಪುರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದ ದುಃಖದ ಘಟನೆ ಎಲ್ಲೆಡೆ ದಿಗ್ಭ್ರಮೆ ಮೂಡಿಸಿದೆ. ಕೃಷಿ ಹೊಂಡದಲ್ಲಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಣಯ್ (7) ಮತ್ತು ನಿಶಾಂತ್ (5) ಎಂದು ಗುರುತಿಸಲಾಗಿದೆ. ಇವರ ಪೋಷಕರು…

ಖಜಾನೆಯಿಂದ ಹಾಸನಾಂಬ ದೇಗುಲಕ್ಕೆ ಒಡವೆಗಳ ಶಾಸ್ತ್ರೋಕ್ತ ರವಾನೆ

ಹಾಸನ: ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಹಾಸನಾಂಬ ದೇವಿಯ ಒಡವೆಗಳನ್ನು ಸೋಮವಾರ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದೇವಾಲಯಕ್ಕೆ ರವಾನಿಸಲಾಯಿತು. ತಹಸೀಲ್ದಾರ್ ಗೀತಾ ಅವರ ನೇತೃತ್ವದಲ್ಲಿ ಒಡವೆಗಳಿದ್ದ ಪೆಟ್ಟಿಗೆಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಮಂಗಳವಾದ್ಯದೊಂದಿಗೆ ಬೆಳ್ಳಿ ರಥದಲ್ಲಿ ಅರ್ಚಕರು ಒಡವೆಗಳನ್ನು ಮೆರವಣಿಗೆಯ…

ಶಿಕ್ಷಕರಿಗೆ ಸಮೀಕ್ಷೆ ಟಾರ್ಗೆಟ್ ನಿಂದ ತೊಂದರೆ: ಶಾಸಕ ಸುರೇಶ್ ಆಕ್ರೋಶ

ಬೇಲೂರು: ಸರ್ಕಾರದ ಸ್ವಾರ್ಥಕ್ಕಾಗಿ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮಸ್ಯೆಯಿಂದ ಶಿಕ್ಷಕರು ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಹೆಚ್.ಕೆ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಬೇಲೂರಿನಲ್ಲಿ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಗೆ…

ಬೀದಿ ನಾಯಿಗಳ ಹಾವಳಿಗೆ ಹೈರಾಣಾದ ಸಮೀಕ್ಷೆ ಶಿಕ್ಷಕರು: ಹಲವರಿಗೆ ಗಾಯ

ಹಾಸನ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಶಿಕ್ಷಕಿ ಹಾಗೂ ಬಿಡಿಸಲು ಬಂದ ಎಂಟು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಮತ್ತೊಂದು ಪ್ರಕರಣಲ್ಲಿ ದ್ವಿಚಕ್ರ ವಾಹನದಿಂದ ಬಿದ್ದು ಶಿಕ್ಷಕಿಯೊಬ್ಬರು ಗಾಯಗೊಂಡಿದ್ದಾರೆ. ಬೇಲೂರು ಪಟ್ಟಣದ ನೆಹರು ನಗರ ಜೈಭೀಮ್…

ಬೇಲೂರು ತಾಲ್ಲೂಕು ಛಾಯಾಗ್ರಾಹಕರ ಸಂಘಕ್ಕೆ ಚಂದ್ರಶೇಖರ್ ಅಧ್ಯಕ್ಷ

ಬೇಲೂರು: ತಾಲ್ಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್ ಪಡವಳಲು ಅವರು ಆಯ್ಕೆಯಾಗಿದ್ದಾರೆ. ರಾಘವೇಂದ್ರ ಹೊಳ್ಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಪಿ.ಡಿ.ಚಂದ್ರಶೇಖರ್ ಹಾಗೂ ಹರೀಶ್ ಸ್ಪರ್ಧಿಸಿದ್ದರು. ಒಟ್ಟು 69 ಮತಗಳ ಪೈಕಿ 49 ಮತಗಳನ್ನು…

ಬರಹಗಾರರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾಗಿ ಪತ್ರಕರ್ತ ವೆಂಕಟೇಶ್ ನೇಮಕ

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಪತ್ರಕರ್ತ ವೆಂಕಟೇಶ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ ಮಧುನಾಯ್ಕ ಲಂಬಾಣಿ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಬರಹಗಾರರ ಸಂಘವು ಹೂವಿನಹಡಗಲಿಯಲ್ಲಿ ಕೇಂದ್ರ ಕಚೇರಿಯುಳ್ಳ ಒಂದು ನೋಂದಾಯಿತ ಸಾಹಿತ್ಯ ಮತ್ತು…

ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಗಳ ರೀತಿ ದಾಳಿ ಮಾಡ್ತಿದ್ದಾರೆ: ಬಿ. ಶಿವರಾಮ್ ಆರೋಪ

ಹಾಸನ: ಮೀಸಲು ಅರಣ್ಯದ ಹೆಸರಿನಲ್ಲಿ ಸರ್ಕಾರ ಸಾವಿರಾರು ಕುಟುಂಬಗಳ ಜೊತೆ ಚೆಲ್ಲಾಟವಾಡುತ್ತಿದ್ದು ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಮಾಜಿ ಸಚಿವ ಬಿ. ಶಿವರಾಮ್‌ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ, ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ 20 ಸಾವಿರ ಕುಟುಂಬಗಳು ತೊಂದರೆಯಿಂದ ಬಳಲುತ್ತಿವೆ. ಅರಣ್ಯ…

ಮರಭೂಮಿ ಬೆಕ್ಕಿನ ಮೇಲೆ ಬೀದಿ‌ ನಾಯಿಗಳ ಹಾವಳಿ: ಸ್ಥಳೀಯರಿಂದ ರಕ್ಷಣೆ

ಸಕಲೇಶಪುರ: ಅಳಿವಿನಿಂಚನಲ್ಲಿರುವ, ಪಶ್ಚಿಮ ಘಟದಲ್ಲಿ ಅಪರೂಪವಾಗಿರುವ ಮರುಭೂಮಿ ಬೆಕ್ಕನ್ನು (ಪುನುಗು ಜಾತಿಗೆ ಸೇರಿದ) ಬೀದಿ ನಾಯಿಗಳ ಹಾವಳಿಯಿಂದ ಸ್ಥಳೀಯರು ರಕ್ಷಿಸಿದ್ದಾರೆ. ಪಟ್ಟಣದ ಸಲೀಂ‌‌ ಹಾಗೂ ವೆಂಕಟೇಶ್ ಅವರು ಮರುಭೂಮಿ ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. 50 ಕ್ಕೂ ಹೆಚ್ಚು ಬೀದಿ…

ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಕೊಂದ ಪಾಪಿ ಪುತ್ರ

ಹಾಸನ: ಆಲೂರು ತಾಲ್ಲೂಕಿನ ಕದಾಳುಚನ್ನಾಪುರ ಗ್ರಾಮದಲ್ಲಿ ತಾಯಿ–ಮಗನ ಜಗಳ ತಾಯಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಕುಡಿದು ಮನೆಗೆ ಬಂದಿದ್ದ ಸಂತೋಷ (19) ಅಡುಗೆ ಮಾಡಿಲ್ಲವೆಂದು ತಾಯಿ ಪ್ರೇಮ (45) ಅವರೊಂದಿಗೆ ಜಗಳಕ್ಕೆ ಇಳಿದಿದ್ದ. ಮಾತಿಗೆ ಮಾತು ಬೆಳೆದು ಕೋಪಗೊಂಡ ಸಂತೋಷ ದೊಣ್ಣೆಯಿಂದ…