Month: October 2025

ಗಜಪಡೆ ದಾಳಿಗೆ ಅಪಾರ ಪ್ರಮಾಣದಲ್ಲಿ ಬೆಳೆ ನಾಶ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಹಾಡ್ಲಹಳ್ಳಿ ಮತ್ತು ಮೆಕ್ಕಿನಮನೆ ಗ್ರಾಮಗಳಲ್ಲಿ ಗಜಪಡೆಯ ದಾಳಿಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕಾಫಿ, ಅಡಿಕೆ, ಮೆಣಸು ಬೆಳೆಗಳನ್ನು ನೆಲಸಮಗೊಳಿಸಿದ ಪರಿಣಾಮ ರೈತರು ನಲುಗಿದ್ದಾರೆ. ದೊರೆಸ್ವಾಮಿ ಮತ್ತು ಗುರುಶಾಂತೆಗೌಡರಿಗೆ…

ಕನ್ನಡ ಸಾಹಿತ್ಯ ಉಳಿಸೋಣ, ರಾಜಕೀಯ ಟೀಕೆಗಳಿಗೆ ನೋ ಕಾಮೆಂಟ್ಸ್: ದೀಪಾ ಭಾಸ್ತಿ

ಹಾಸನ: ಕನ್ನಡ ಸಾಹಿತ್ಯಕ್ಕೆ 1500 ವರ್ಷಗಳ ಇತಿಹಾಸವಿದೆ ನಮ್ಮ ನಂತರವೂ ಕನ್ನಡ ಉಳಿದುಕೊಳ್ಳುತ್ತದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಹೇಳಿದರು. ಅರಕಲಗೂಡು ದಸರಾ ಉದ್ಘಾಟನಾ‌ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿರುವುದು ನಮ್ಮ ರಾಜ್ಯಕ್ಕೆ, ದೇಶಕ್ಕೆ…

ಹಳೇ ಆಲೂರು ಸ್ಫೋಟ ಪ್ರಕರಣ: ಗಾಯಾಳು ದಂಪತಿ ಸಾವು

ಹಾಸನ: ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27). ದಂಪತಿಯನ್ನು ಗಾಯಗೊಂಡ ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ…