Month: March 2026

ಸಂಸತ್ ಭವನದ ಗ್ರಂಥಾಲಯದಲ್ಲಿ ತಾತ ಪುಟ್ಟಸ್ವಾಮಿಗೌಡರ ಹೆಜ್ಜೆ ಗುರುತು ಓದಿದ ಸಂಸದ ಶ್ರೇಯಸ್ ಪಟೇಲ್

ನವದೆಹಲಿ: ಇಲ್ಲಿನ ಸಂಸತ್ ಭವನದಲ್ಲಿರುವ ಗ್ರಂಥಾಲಯಕ್ಕೆ ಸಂಸದ ಶ್ರೇಯಸ್ ಪಟೇಲ್ ಅವರು ಭೇಟಿ ನೀಡಿ ಸಂಸದರಾಗಿ ಸೇವೆ ಸಲ್ಲಿಸಿರುವ ಗಣ್ಯರ ಕುರಿತು ದಾಖಲಾಗಿರುವ ಮಾಹಿತಿಗಳನ್ನು ಓದಿದರು. 13ನೇ ಲೋಕಸಭೆ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದ ಸಂಸದರ…

ಅರಕಲಗೂಡು: ಮುದ್ದನಹಳ್ಳಿ ಗ್ರಾಮದಲ್ಲಿ ವೀರಾಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ

ಹಾಸನ: ಅರಕಲಗೂಡು ತಾಲೂಕಿನ ಕೊರಟಿಕೆರೆ ಹೋಬಳಿಯ ಮುದ್ದನಹಳ್ಳಿ ಗ್ರಾಮದಲ್ಲಿರುವ 600 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನೆರವೇರಿತು. ಗ್ರಾಮಸ್ಥರು ರಾಜಕೀಯ ಭೇದಭಾವ ಮರೆತು ಒಂದಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಬೆಂಗಳೂರಿನಿಂದ…

ತಾಯಿಯಾಗುವುದೆಂದರೆ: ಏಕವ್ಯಕ್ತಿ ರಂಗ ಪ್ರಯೋಗ ನಾಳೆ ಪ್ರದರ್ಶನ

ಹಾಸನ: ಮನೆಯಲ್ಲಿ ಮಕ್ಕಳ ನಗು ಮತ್ತು ತುಂಟಾಟವಿದ್ದರೆ ಆ ಸಂಭ್ರಮವೇ ಬೇರೆ. ಆದರೆ ಇಂದು ಸಂತಾನ ಭಾಗ್ಯವಿಲ್ಲದೆ ಅಥವಾ ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಫಲ ಕಾಣದೆ ನೊಂದಿರುವ ದಂಪತಿಗೆ ಹೊಸ ಆಶಾಕಿರಣ ಮೂಡಿಸಲು ಹಾಸನ ಜಿಲ್ಲಾಡಳಿತ ಮುಂದಾಗಿದೆ. ಸರ್ಕಾರ ಜಾರಿಗೆ…

ಪಾರ್ಟಿ ಮಾಡಲು ಸರ್ಕಾರಿ ವಾಹನ, ಸಾರ್ವಜನಿಕ ಸ್ಥಳಗಳಲ್ಲಿ ಎಣ್ಣೆ ಪಾರ್ಟಿ: ಪಾಲಿಕೆ ನೌಕರ ಅಮಾನತು

ಹಾಸನ: ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಹಾಸನ ಮಹಾನಗರ ಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕ ಆದಿಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಬರೆದಿದ್ದ ಪತ್ರದ ಹಿನ್ನೆಲೆಯಲ್ಲಿ ರಾಜ್ಯ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಅಮಾನತು ಮಾಡಿ…

66 ಪೈಸೆಗಾಗಿ ರೈತನ ಪಟ್ಟು: ಕೊನೆಗೂ ಹಣ ಹಿಂದಿರುಗಿಸಿದ ಬ್ಯಾಂಕ್

ಸಕಲೇಶಪುರ: ಕೇವಲ 66 ಪೈಸೆ ಹಣಕ್ಕಾಗಿ ರೈತ ಒತ್ತಾಯ ಹಿಡಿದ ಪರಿಣಾಮ ಬ್ಯಾಂಕ್ ಕೊನೆಗೂ ಆ ಮೊತ್ತವನ್ನು ರೈತನ ಖಾತೆಗೆ ಜಮಾ ಮಾಡಿದ ಘಟನೆ ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮದ ಬೆಳೆಗಾರ ಚೊಕ್ಕಣ್ಣಗೌಡ ಅವರು ಹಲವು ವರ್ಷಗಳ ಹಿಂದೆ…

ಬೇರೆಯಾಗಲೂ ಬಯಸಿದ್ದ ದಂಪತಿಯನ್ನು ಮತ್ತೆ ಒಂದಾಗಿಸಿದ ಲೋಕ ಅದಾಲತ್

ಅರಕಲಗೂಡು: ವೈವಾಹಿಕ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ ಘಟನೆ ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆಯಿತು. ತಾಲ್ಲೂಕಿನ ಸೋಂಪುರ ಗ್ರಾಮದ ಸಿ. ಜ್ಯೋತಿ ಮತ್ತು ಸಾಲಿಗ್ರಾಮ ತಾಲ್ಲೂಕಿನ ದಿಡ್ಡಹಳ್ಳಿ ಗ್ರಾಮದ ಡಿ. ಯೋಗೇಶ್ ದಂಪತಿ…

ತಂಬಾಕು ಬೆಳೆಗಾರರ ನೆರವಿಗೆ ಧಾವಿಸುವಂತೆ ಸಂಸದ ಶ್ರೇಯಸ್ ಪಟೇಲ್ ಮನವಿ

ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೊಯಲ್ ಅವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್ ಕರ್ನಾಟಕದ FCV ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. 2025ರ ಡಿಸೆಂಬರ್…

ಸಂಧಾನ ನೆಪದಲ್ಲಿ ಮನೆಗೆ ಕರೆಸಿಕೊಂಡು ಮಚ್ಚು ಬೀಸಿದ ಮಾಜಿ ಸೈನಿಕ, ಮೂವರಿಗೆ ಗಂಭೀರ ಗಾಯ

ಚನ್ನರಾಯಪಟ್ಟಣ: ಜಮೀನು ವಿಚಾರವಾಗಿ ಉಂಟಾಗಿದ್ದ ಸಮಸ್ಯೆಯನ್ನು ಸಂಧಾನದ ಮೂಲಕ ಬಗೆಹರಿಸುವುದಾಗಿ ಮನೆಗೆ ಕರೆಸಿಕೊಂಡ ಮಾಜಿ ಸೈನಿಕನೊಬ್ಬ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬಾಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ವೆಂಕಟೇಶ್‌ ಎಂಬಾತ ತನ್ನ ಅತ್ತೆ ಮಗ ಶೇಖರ್‌…

ಪುರದಮ್ಮ ದೇವಾಲಯ ಜಾತ್ರೆ: ಮಾ. 7ಕ್ಕೆ ಪೂರ್ವಭಾವಿ ಸಭೆ

ಹಾಸನ: ತಾಲ್ಲೂಕಿನ ಸಾಲಗಾಮೆ ಹೋಬಳಿ ಬೀಕನಹಳ್ಳಿ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ (ಪುರದಮ್ಮ) ದೇವಾಲಯದ ಜಾತ್ರಾ ಮಹೋತ್ಸವವನ್ನು ಮಾ. 19 ಮತ್ತು 20ರಂದು ಆಚರಿಸುವ ಕುರಿತು ಚರ್ಚಿಸಲು ಮಾ. 7ರಂದು ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಜಾತ್ರಾ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಎರಡು…

ಲೋಕಾ ಅಧಿಕಾರಿಗಳ ಆವಾಜ್ ಗೂ ಪಾಲಿಕೆ ಇಂಜಿನಿಯರ್ ಡೋಂಟ್ ಕೇರ್

: ಮಹಾನಗರ ಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಇಂಜಿನಿಯರ್ ಬಾಗಿಲು ತೆರೆಯದೆ ಬಹಳ ಹೊತ್ತಿನಿಂದ ಸತಾಯಿಸುತ್ತಿದ್ದಾರೆ. 15ಕ್ಕೂ ಅಧಿಕ ಲೋಕಾ ಸಿಬ್ಬಂದಿ ಬೆಳಿಗ್ಗೆ 6 ರಿಂದ ಕಾರ್ಯಾಚರಣೆ ಕೈಗೊಂಡಿದ್ದಾರೆ. ನಾಲ್ಕೈದು ಅಧಿಕಾರಿಗಳು…