Month: May 2026

ಅನುಮಾನದಿಂದ ಪ್ರೇಯಸಿ ಕೊಲೆಗೈದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಹಾಸನ: ಬೇರೆ ಯಾರದೋ ಜೊತೆಗೆ ಮಾತನಾಡುತ್ತಿದ್ದಾಳೆಂಬ ಸಂಶಯದಿಂದ ಪ್ರಿಯತಮೆಯ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಹಳ್ಳಿಯೂರು ಗ್ರಾಮದ ಪ್ರಿಯಾ ಮೃತರು. ಪ್ರದೀಪ್‌ ಶಿಕ್ಷೆಗೆ…

ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಸಕಲೇಶಪುರ: ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಡಕುಮೇರಿ–ಶಿರಬಾಗಿಲು ರೈಲು ಮಾರ್ಗದ ನಡುವೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಸಚಿನ್ (36) ಎಂದು ಗುರುತಿಸಲಾಗಿದೆ. ಅವರು ರೈಲ್ವೆ ಇಲಾಖೆಯ ಸಂಬಂಧಿತ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ…

ಮೇ 6ಕ್ಕೆ ಅರ್ಜುನ ಸ್ಮಾರಕ ಲೋಕಾರ್ಪಣೆ: ಸಚಿವ ಈಶ್ವರ್ ಖಂಡ್ರೆ

ಹಾಸನ: ಸಕಲೇಶಪುರ ತಾಲ್ಲೂಕು ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ 6ರ ಬುಧವಾರ ಉದ್ಘಾಟಿಸಲಾಗುವುದು ಎಂದು…

ಮಲೆನಾಡು ತಾಂತ್ರಿಕ ಸಮಿತಿ ಅಧ್ಯಕ್ಷರಾಗಿ ಬಿ.ಆರ್. ಗುರುದೇವ್ ಹಾಗೂ ತಂಡದಿಂದ ಅಧಿಕಾರ ಸ್ವೀಕಾರ

ಹಾಸನ: ನಗರದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ನೂತನ ಅಧ್ಯಕ್ಷ ಬಿ. ಆರ್. ಗುರುದೇವ್ ಹಾಗು ಪ್ರದಾನ ಕಾರ್ಯದರ್ಶಿ ಯಾಗಿ ಜಿ ಟಿ ಕುಮಾರ್, ಸಹ ಕಾರ್ಯದರ್ಶಿ ಯಾಗಿ ಜಿ. ಅರ್.ಶ್ರೀನಿವಾಸ್, ಖಜಾಂಚಿಯಾಗಿ ಎಸ್. ಜಿ. ಶ್ರೀದರ್ ಇಂದು ಅಧಿಕಾರ ವಹಿಸಿಕೊಂಡರು.…