Month: June 2026

ಖ್ಯಾತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

ಹಾಸನ: ನಾಡಿನ ಖ್ಯಾತ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ, ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್ (77) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ…

ಸಕಲೇಶಪುರ ತಹಶೀಲ್ದಾರ್‌ ಜೀಪ್ ಡಿಕ್ಕಿ: ವ್ಯಕ್ತಿ ಸಾವು

ಹಾಸನ: ಆಲೂರು ಬಳಿ ಸಕಲೇಶಪುರ ತಹಶೀಲ್ದಾರ್ ಅವರ ಸರ್ಕಾರಿ ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫಟನೆಯ ವಿವರ: ಹಾಸನ ನಗರದ ಪೆನ್‌ಷನ್…

ರಕ್ತದ ಮಡುವಿನಲ್ಲಿ ಬಿದ್ದವರ ಚಿಕಿತ್ಸೆಗೆ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸುವ ಮೂಲಕ ಶಾಸಕ ಸಿಮೆಂಟ್ ಮಂಜು ಮಾನವೀಯತೆ ಮೆರೆದಿದ್ದಾರೆ. ಸಕಲೇಶಪುರದಿಂದ ಆಲೂರು ಕಡೆಗೆ ತೆರಳುತ್ತಿದ್ದ ವೇಳೆ ಪಟ್ಟಣದ ಬಾಳೆಗದ್ದೆ ಸಮೀಪ ರಸ್ತೆ ದಾಟುತ್ತಿದ್ದ ಹೌಸಿಂಗ್ ಬೋರ್ಡ್ ನಿವಾಸಿ ಸಿದ್ದರಾಜು ರಸ್ತೆ…

ಹಾಸನ: ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸಿಓಡಿ ವಶಕ್ಕೆ

ಹಾಸನ: ಬಗರ್ ಹುಕುಂ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಬೇಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಒಡಿ (ಅಪರಾಧ ತನಿಖಾ ಇಲಾಖೆ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಬೇಲೂರಿನ ನಿವಾಸದಿಂದ…

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೋಮು ಆಗ್ರಹ

ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರತೆ, ಗೌರವ ಮತ್ತು ನಂಬಿಕೆಗೆ ಧಕ್ಕೆ ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕ ಸೋಮು…

ಹಾಸನ ಹೊಸ ಬಸ್ ನಿಲ್ದಾಣದೊಳಕ್ಕೆ ನುಗ್ಗಿದ ಬಸ್: ವ್ಯಕ್ತಿಗೆ ಗಾಯ

ಹಾಸನ ಹೊಸ ಬಸ್ ನಿಲ್ದಾಣದೊಳಕ್ಕೆ ನುಗ್ಗಿದ ಬಸ್: ವ್ಯಕ್ತಿಗೆ ಗಾ ಹಾಸನ: ಕಳೆದ ರಾತ್ರಿ ಸುಮಾರು 11 ಗಂಟೆಯ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (ಕೆಎ 21 ಎಫ್ 0151) ಹಾಸನ ನಗರದ ಹೊಸ ಬಸ್ ನಿಲ್ದಾಣದಲ್ಲಿ ಸ್ಟ್ಯಾಂಡ್‌ಗೆ…

ನಾಯಕರ ಪರವಾಗಿ ಬೇಡಿಕೆ ಇಡುವುದು ಪ್ರಜಾಪ್ರಭುತ್ವದ ಸೌಂದರ್ಯ: ಖಾದರ್

ಸಕಲೇಶಪುರ: ನಾಯಕರ ಪರವಾಗಿ ಅಭಿಮಾನಿಗಳು ಬೇಡಿಕೆ ಇಟ್ಟು ಹೋರಾಟ ನಡೆಸುವುದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ…

ಕರ್ತವ್ಯ ಹಂಚಿಕೆ ಜಟಾಪಟಿ: ದಿಡಗ ಗ್ರಾ.ಪಂ. ಮಹಿಳಾ ಸಿಬ್ಬಂದಿ ನಡುವೆ ಹೊಡೆದಾಟ

ಚನ್ನರಾಯಪಟ್ಟಣ: ಕೆಲಸದ ವಿಚಾರವಾಗಿ ತಾಲ್ಲೂಕಿನ ದಿಡಗ ಗ್ರಾಮ ಪಂಚಾಯಿತಿಯ ಇಬ್ಬರು ಮಹಿಳಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದ್ವಿತೀಯ ದರ್ಜೆ ಸಹಾಯಕಿ (ಎಸ್‌‍ಡಿಎ) ಉಮಾ ಎಂಬುವವರು ಹೊರಗುತ್ತಿಗೆ ಸಿಬ್ಬಂದಿ ಜ್ಯೋತಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.…

ನಿವೃತ್ತ ಯೋಧ ರಂಗಸ್ವಾಮಿ ನಿಧನ

ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್‌ಪಿಎಫ್‌ ಯೋಧ ರಂಗಸ್ವಾಮಿ (52) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಕುಂದೂರು ಹೋಬಳಿ ಮನಿಗನಹಳ್ಳಿ ಗ್ರಾಮದಲ್ಲಿ…

ಕಿರುಕುಳಕ್ಕೆ ಬೇಸತ್ತು ಸಕಲೇಶಪುರ ನಮ್ಮ ಕ್ಲಿನಿಕ್‌ ವೈದ್ಯಾಧಿಕಾರಿ ರಾಜೀನಾಮೆ

ಸಕಲೇಶಪುರ: ಪಟ್ಟಣದ ಅರೇಹಳ್ಳಿ ಬೀದಿಯ ನಮ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ॥ ರತನ್‌ ಅವರು ಸೇವೆಗೆ ರಾಜೀನಾಮೆ ಸಲ್ಲಿಸಿದ್ದು, ಮೇಲಾಧಿಕಾರಿಗಳ ಕಿರುಕುಳವೇ ಸೇವೆ ತೊರೆಯಲು ಕಾರಣ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಕ್ಲಿನಿಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ರತನ್‌ ಅವರು ಸಾರ್ವಜನಿಕರಿಗೆ ಹತ್ತಿರವಾಗಿದ್ದರು. ಸರಳತೆ,…