ಅರಕಲಗೂಡಿನಲ್ಲಿ ಮತ್ತೆ ಮರಿಯೊಂದಿಗೆ ಚಿರತೆ ಸಂಚಾರ: ಆತಂಕ
ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆ ಹೋಬಳಿ ಪಾರಸನಹಳ್ಳಿ, ಸಂತೆಮರೂರು ಗ್ರಾಮದ ಜಮೀನಿನಲ್ಲಿ ಮಂಗಳವಾರ ಚಿರತೆ ಕಾಣಿಸಿಕೊಂಡಿದ್ದು ರೈತರಲ್ಲಿ ಆತಂಕ ಹುಟ್ಟಿಸಿದೆ. ಸಂತೆಮರೂರು ಕೃಷಿ ಜಮೀನಿನಲ್ಲಿ ಚಿರತೆ ಮರಿಯೊಂದಿಗೆ ಸಂಚಾರ ಮಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದೆ. ಅಲ್ಲದೆ ಪಾರಸನಹಳ್ಳಿ ಗ್ರಾಮದ ಕೃಷಿ ಜಮೀನಿನಲ್ಲಿಯೂ ಚಿರತೆ…
