Month: July 2026

ವೈದ್ಯಕೀಯ ನಿರ್ಲಕ್ಷ್ಯ: ಡಾ. ಚೈತನ್ಯಗೆ 2 ತಿಂಗಳು ಅಮಾನತು ಶಿಕ್ಷೆ

ವೈದ್ಯಕೀಯ ನಿರ್ಲಕ್ಷ್ಯ: ಡಾ. ಚೈತನ್ಯಗೆ 2 ತಿಂಗಳು ಅಮಾನತು ಶಿಕ್ಷ ಹಾಸನ: ಹಾಸನದ ಎನ್‌ಡಿಆರ್‌ಕೆ ಆಸ್ಪತ್ರೆಯಲ್ಲಿ 2018ರಲ್ಲಿ ನಡೆದ ಮೆದುಳಿನ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ಪರಿಶೀಲಿಸಿರುವ ಕರ್ನಾಟಕ ಮೆಡಿಕಲ್ ಕೌನ್ಸಿಲ್ (KMC), ನ್ಯೂರೋಸರ್ಜನ್ ಡಾ. ಶ್ರೀ ಚೈತನ್ಯ ಆರ್.ಎಸ್.…

ಕಾಡಾನೆ ದಾಳಿ: ರೈತನ ಕಾಲು ಮುರಿತ – ಪ್ರಾಣಾಪಾಯದಿಂದ ಪಾರು

ಕಾಡಾನೆ ದಾಳಿ: ರೈತನ ಕಾಲು ಮುರಿತ – ಪ್ರಾಣಾಪಾಯದಿಂದ ಪಾರುಸಕಲೇಶಪುರ : ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರಂಗಿ ಸಮೀಪದ ಶಾಂತಪುರ ಗ್ರಾಮದಲ್ಲಿ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

ತಾಯಿ ಚನ್ನಮ್ಮನವರ 11ನೇ ದಿನದ ಕಾರ್ಯಕ್ಕೆ ಸಕಲ ಸಿದ್ಧತೆ

ಹಾಸನ: ತಾಯಿ ಚನ್ನಮ್ಮ ಅವರ ಹನ್ನೊಂದನೇ ದಿನದ ಕಾರ್ಯವನ್ನು ಹರದನಹಳ್ಳಿಯಲ್ಲಿ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹರದನಹಳ್ಳಿಯಲ್ಲಿ ಮಾತನಾಡಿದ ಅವರು, “ಅಮ್ಮನವರ ಮೇಲಿನ ಅಭಿಮಾನದಿಂದ ಆತ್ಮಕ್ಕೆ ಶಾಂತಿ ಕೋರಲು ಲಕ್ಷಾಂತರ ಜನರು…

ಇಂದು ಪತ್ನಿ ಚನ್ನಮ್ಮ ಸಮಾಧಿ ಸ್ಥಳಕ್ಕೆ ದೇವೇಗೌಡರ ಭೇಟಿ

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಜು. 26ರ ಭಾನುವಾರ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಧರ್ಮಪತ್ನಿ ಶ್ರೀಮತಿ ಚನ್ನಮ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಜು. 30ರ ಗುರುವಾರ ಶ್ರೀಮತಿ ಚನ್ನಮ ಅವರ 11ನೇ ದಿನದ ಕಾರ್ಯ…

ಡಿ.ಕೆ. ಶಿವಕುಮಾರ್ ಹೆಸರು ಹೇಳದೇ ಇದ್ದದ್ದು ಉದ್ದೇಶಪೂರ್ವಕವಲ್ಲ

ಹಾಸನ: ಶ್ರೀಮತಿ ಚನ್ನಮ್ಮ ಅವರ ಅಂತ್ಯಕ್ರಿಯೆ ವೇಳೆ ರಾಜ್ಯ ಸರ್ಕಾರ ನೀಡಿದ ಗೌರವ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಹೇಳದೇ ಇರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಪಡಿಸಿದರು. ನಿನ್ನೆ ನಾನು ಮೈಕ್…

ಇಂದು ಹಾಸನ, ಹೊಳೆನರಸೀಪುರದ ಶಾಲಾ-ಕಾಲೇಜಿಗೆ ರಜೆ

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರ ನಿಧನ ಹಿನ್ನಲೆಯಲ್ಲಿ ಜು. 20ರ ಸೋಮವಾರ ಹಾಸನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಅಂತ್ಯಕ್ರಿಯೆಗೆ ದೇಶದ, ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ…

ಹಾಸನ ಜಿಲ್ಲೆಯಲ್ಲಿ ಜುಲೈ 19ರಿಂದ 20ರ ವರೆಗೆ ಮದ್ಯ ಮಾರಾಟ ನಿಷೇಧ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (84) ಅವರ ನಿಧನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಜುಲೈ 18ರಂದು ಚನ್ನಮ್ಮ ಅವರು ನಿಧನರಾಗಿದ್ದು,…

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ‌ ಅವರ ಧರ್ಮಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ(85) ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ…

ಜನರಿಗೆ ಮೋಸ: ಗಜಲಕ್ಷ್ಮಿ ಗೋಲ್ಡ್ ಫೈನಾನ್ಸ್ ಮಾಲೀಕ ಮಂಜುನಾಥ್ ಅರೆಸ್ಟ್

ಹಾಸನ: ಚಿನ್ನದ ಮೇಲೆ ಸಾಲ ಕೊಡಿಸುವುದಾಗಿ ಸಾರ್ವಜನಿಕರಿಂದ ಚಿನ್ನಾಭರಣ ಪಡೆದು ಮೋಸ ಮಾಡಲು ಯತ್ನಿಸಿದ್ದ ಆಸಾಮಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಮಂಜುನಾಥ್‌ ಬಂಧಿತ ಆರೋಪಿ. ಗಜಲಕ್ಷ್ಮಿ ಗೋಲ್‌್ಡ ಫೈನಾನ್‌್ಸ ಹೆಸರಿನಡಿ 2 ಕೆ.ಜಿ. ಚಿನ್ನ ಅಡಮಾನ…

ಡಾ. ಬಿ.ಆರ್. ಯುವರಾಜ್ ಹಾಸನ ನೂತನ ಡಿಎಚ್‌ಒ 

ಚನ್ನರಾಯಪಟ್ಟಣ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ. ಬಿ.ಆರ್. ಯುವರಾಜ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ನೇಮಕಗೊಂಡಿದ್ದಾರೆ. ಡಾ. ಯುವರಾಜ್ ಅವರು ಚನ್ನರಾಯಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಸುಧಾರಣೆ, ಸಾರ್ವಜನಿಕರಿಗೆ…