ಕಾರಾಗೃಹ ಸಿಬ್ಬಂದಿ ಮೇಲೆ ಹಲ್ಲೆ ಕೇಸ್‌ಗೆ ರೋಚಕ ಟ್ವಿಸ್ಟ್
ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಆ. 28ರ ಶುಕ್ರವಾರ ವಿಚಾರಣಾಧೀನ ಖೈದಿಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಡಿಎಸ್‌ಬಿಯಿಂದ ಮಾಧ್ಯಮಗಳಿಗೆ ಕಳುಹಿಸಿದ್ದ ಮಾಹಿತಿಯಲ್ಲಿ ವಿಚಾರಣಾಧೀನ ಖೈದಿಗಳಾದ ಮೋಹನಕುಮಾರ್ ಹಾಗು ರಂಗಸ್ವಾಮಿ ದೂರವಾಣಿ ಕರೆ ವಿಚಾರವಾಗಿ ಹೊಡೆದಾಡಿಕೊಂಡು ಜಗಳ ಬಿಡಿಸಲು…
