ಹೆಚ್.ಬಿ. ರಮೇಶ್ ಅವರ ಪಾರ್ಥಿವ ಶರೀರಕ್ಕೆ ಶ್ರೀ ಶಂಭುನಾಥ ಸ್ವಾಮೀಜಿ ಅಂತಿಮ ನಮನ
ಹಾಸನ: ಯೋಗಗುರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹೆಚ್.ಬಿ. ರಮೇಶ್ ಅವರ ನಿವಾಸಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ರಮೇಶ್ ಅವರ ನಿಧನಕ್ಕೆ ಸಂತಾಪ…
