ಬೇಲೂರು: ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 325 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *