filter: 0; fileterIntensity: 0.0; filterMask: 0; hdrForward: 0; highlight: true; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.329815, 0.80888873);sceneMode: 32768;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 38;

ಹಾಸನ: ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮೊಟ್ಟ ಮೊದಲ ಬಾರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಂಘದಿಂದ ವೀರಶೈವ ಲಿಂಗಾಯತ ಬ್ಯುಸಿನೆಸ್ ಎಕ್ಸ್ ಪೋ ಅನ್ನು ಮೇ 16 ಹಾಗೂ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯ ಮುಖಂಡ ಸಂಗಮ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಳೇಬೀಡು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಸ್ವಾಮೀಜಿ ಉದ್ಘಾಟಿಸುವರು. ಚಲನಚಿತ್ರ ನಟ ದೊಡ್ಡಣ್ಣ ಪಾಲ್ಗೊಳ್ಳಲಿದ್ದಾರೆ. ಆರೋಗ್ಯ ತಪಾಸಣಾ ಶಿಬಿರ, ಫುಡ್ ಸ್ಟಾಲ್ ಗಳನ್ನು ಹಾಗೂ ವಧು ವರರ ಮಾಹಿತಿ ಕೇಂದ್ರದ ಮೂಲಕ ಮಾಹಿತಿ ನೀಡಲಾಗುವುದು ಎಂದರು.
ಸುದ್ದಿಗೋಷ್ಟೊಯಲ್ಲಿ ಸಮಾಜದ ಧನಲಕ್ಷ್ಮಿ, ಮಧು, ಮಮತಾ ಪಾಟೀಲ್, ಬಿ.ಪಿ. ಐಸಾಮಿಗೌಡ, ಮಮತಾ ಪಾಟೀಲ್, ಕಟ್ಟಾಯ ಶಿವಕುಮಾರ್ ಇದ್ದರು.

Leave a Reply

Your email address will not be published. Required fields are marked *