ಹಾಸನ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಉಸಿರಾಟ ಸಮಸ್ಯೆಯಿದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ತಿಮ್ಮಕ್ಕ ನಿಧನಕ್ಕೆ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *