filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 38;

: ಮಹಾನಗರ ಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದರೆ ಇಂಜಿನಿಯರ್ ಬಾಗಿಲು ತೆರೆಯದೆ ಬಹಳ ಹೊತ್ತಿನಿಂದ ಸತಾಯಿಸುತ್ತಿದ್ದಾರೆ.
15ಕ್ಕೂ ಅಧಿಕ ಲೋಕಾ ಸಿಬ್ಬಂದಿ ಬೆಳಿಗ್ಗೆ 6 ರಿಂದ ಕಾರ್ಯಾಚರಣೆ ಕೈಗೊಂಡಿದ್ದಾರೆ. ನಾಲ್ಕೈದು ಅಧಿಕಾರಿಗಳು ಹರಸಾಹಸಪಟ್ಟು ಮೇಲೆ ಹತ್ತಿದರೂ ಮನೆಯಲ್ಲಿದ್ದವರು ಕ್ಯಾರೆ ಅನ್ನುತ್ತಿಲ್ಲ. ಬಾಗಿಲು ಬಡಿದರೂ ತೆರೆಯಲಿಲ್ಲ. ಹೀಗಾಗಿ ಅಧಿಕಾರಿಗಳು ಮುಂದೇನು ಮಾಡುವುದೆಂಬ ಯೋಚನೆಯಲ್ಲಿ ನಿಂತಿದ್ದಾರೆ.

Leave a Reply

Your email address will not be published. Required fields are marked *