ಕೂಗಿದ ಚೀಟಿ ಹಣ ಕೊಡಲಿಲ್ಲ – ಕೇಳಿದ್ರೆ ಜೀವ ಬೆದರಿಕೆ ಹಾಕಿದ್ರು: ಮನನೊಂದ ವ್ಯಕ್ತಿ ಆತ್ಮಹತ್ಯೆ

ಹೊಳೆನರಸೀಪುರ: ಚೀಟಿ ಹಣ ಕೊಡದೆ ಸತಾಯಿಸಿದ್ದಲ್ಲದೆ ವಾಪಾಸ್‌‍ ಹಣ ಕೊಡುವಂತೆ ಬೆದರಿಸಿ ನಿಂದಿಸಿದ್ದಕ್ಕೆ ಮನನೊಂದ ವ್ಯಕ್ತಿ ವಿಷ ಸೇವಿಸಿ ಆತಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮು (38) ಆತಹತ್ಯೆ ಮಾಡಿ ಕೊಂಡಿದ್ದಾರೆ. ಚನ್ನರಾಯ ಪಟ್ಟಣದಲ್ಲಿ ಹಲವು ವರ್ಷಗಳಿಂದ ವ್ಯಾಪಾರ…

ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಂಪುಟ ಅಸ್ತು

ಹಾಸನ: ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಇಂದಿನ ಸಚಿವ ಸಂಪುಟ ಅನುಮೋದನೆ ನೀಡಿದೆ. ಎರಡೂ ಯೋಜನೆಗಳು ನೀರಾವರಿ ವ್ಯಾಪ್ತಿಯಲ್ಲಿದ್ದು, ಸ್ಥಳೀಯರಿಂದ ಬಹಳ ದಿನಗಳ ಕಾಲ ಬಾಕಿ ಉಳಿದಿದ್ದ ಬೇಡಿಕೆಗಳಾಗಿದ್ದವು. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮತ್ತು ಸ್ಥಳೀಯ ಜನರು ಗಂಡಸಿ ಹೋಬಳಿ ಕೆಂಕೆರೆ…

ಫೆ. 7 ರಂದು ಹಾಸನದಲ್ಲಿ ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ

ಹಾಸನ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಹಾಸನ ಜಿಲ್ಲಾ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್ ಮತ್ತು ಅಮೋಘ್ ಸುದ್ದಿವಾಹಿನಿ ಅರ್ಪಿಸುವ, ಬೆಂಗಳೂರಿನ ಮನೋಜ್ಞ ನೃತ್ಯಕಲಾ ಕಲಾ ಅಕಾಡೆಮಿ ಪ್ರಸ್ತುತ ಪಡಿಸುವ…

ಹಾಸನದ ಹೊಯ್ಸಳ ರೆಸಾರ್ಟ್ ಬಳಿ ಭೀಕರ ಅಪಘಾತ: ಅದೃಷ್ಟವಶಾತ್ ನಾಲ್ವರು ಪಾರು

ಹಾಸನ: ನಗರ ಹೊರವಲಯದ ಹೂವಿನಹಳ್ಳಿ ಕಾವಲು ಸಮೀಪದ ಹೊಯ್ಸಳ ರೆಸಾರ್ಟ್ ಬಳಿ ಇಂದು ವೆನ್ಯು ಕಾರು ಹಾಗೂ ಲೈಲ್ಯಾಂಡ್ ಮಿನಿ ಟ್ರಕ್ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಭೀಕರ ಎನಿಸುವಂತಹ ಅಪಘಾತದಲ್ಲಿಯೂ ನಾಲ್ವರು ಕೂದಲೆಳೆ…

ಹಾಸನದ ಕೆ.ಆರ್.ಪುರಂನಲ್ಲಿ ಅಡುಗೆ ಕಂಟ್ರಾಕ್ಟರ್ ಆನಂದ್ ಹ*ತ್ಯೆ

ಹಾಸನ: ನಗರದ ಕೆ.ಆರ್. ಪುರಂ ಬಡಾವಣೆಯಲ್ಲಿ ತಡರಾತ್ರಿ ಅಡುಗೆ ಕಂಟ್ರಾಕ್ಟರ್ ಆನಂದ್ (48) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅನೈತಿಕ ಸಂಬಂಧ ವಿಚಾರದಲ್ಲಿ ಉಂಟಾದ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ. ಒಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಆನಂದ್ ಹಾಗೂ ಧರ್ಮೇಂದ್ರ…

ಹಿಂದಿ ಹೇರಿಕೆ-ತೆರಿಗೆ ಪಾಲು ಕಡಿತ ಖಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ

ಹಾಸನ: ಒಂದೇ ಭಾಷೆ, ಒಂದೇ ಸಂಸ್ಕೃತಿ, ಒಂದೇ ಧರ್ಮವನ್ನು ಬಲವಂತವಾಗಿ ಹೇರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೇಲೆಯೇ ದಾಳಿ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಗಣರಾಜ್ಯೊತ್ಸವ ಧ್ವಜಾರೋಹಣ ನೆರವೇರಿಸಿ…

ಜೀವನದ ಕೊನೆವರೆಗೆ ಜಿಲ್ಲೆಯ ಜನರ ಬೆಂಬಲ ಮರೆಯಲ್ಲ: ಮಾಜಿ ಪ್ರಧಾನಿ ದೇವೇಗೌಡರ ಭಾವುಕ ನುಡಿ

ಹಾಸನ: ನನ್ನನ್ನು ಜಿಲ್ಲೆಯ ಜನರೇ ಬೆಳೆಸಿದ್ದಾರೆ. 93ನೇ ವಯಸ್ಸಿನಲ್ಲೂ ಬದುಕಿರಲು ಜನರ ಆಶೀರ್ವಾದವೇ ಕಾರಣ. ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ಅವರ ಬೆಂಬಲವನ್ನು ಮರೆಯೋದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ‌. ದೇವೇಗೌಡ ಹೇಳಿದರು. ಹೊಳೆನರಸೀಪುರದ ಹರದನಹಳ್ಳಿಯಲ್ಲಿ ಕುಲ ದೇವರು ದೇವೇಶ್ವರನಿಗೆ…

ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕುಂಚೇವು ಹೊಸಳ್ಳಿಗೆ ಪ್ರಾದೇಶಿಕ ಆಯುಕ್ತರ ಭೇಟಿ

ಪಟ್ಟಣದ ಹೇಮಾವತಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಂಚೆವು ಹೊಸಳ್ಳಿ ಗ್ರಾಮದ ಪಕ್ಕದಲ್ಲಿ ಹೇಮಾವತಿ ಎಡದಂಡೆ ವಿತರಣಾ ನಾಲೆ ಹಾದು ಹೋಗಿದ್ದು ಗ್ರಾಮದ ಹಿರಿಯಣ್ಣ ಮತ್ತು ಇತರೆ 44 ರೈತರು ಗ್ರಾಮವನ್ನು ಶೀತ ಪಿಡಿತ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ಉಚ್ಚ ನ್ಯಾಯಾಲಯ…

ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಹಾಸನ: ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಅಪರಾಧಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 25 ಸಾವಿರ ರೂ. ದಂಡ ಹಾಗು ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕೆಂದು ಆದೇಶಿಸಿದೆ. ಶ್ರವಣಬೆಳಗೊಳ…