ಬೇಲೂರು ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್
ಬೇಲೂರು: ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ತಮಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಿರಸ್ತೇದಾರ್ ಒಬ್ಬರು ತಾಲ್ಲೂಕು ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ. ಕಚೇರಿ ಶಿರಸ್ತೇದಾರ್ ತನ್ವೀರ್ ಅಹಮದ್ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಹಶೀಲ್ದಾರ್…
ಅಜ್ಜಿ ನೋಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ
ಚನ್ನರಾಯಪಟ್ಟಣ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಹೊನ್ನೆಶೆಟ್ಟಿಹಳ್ಳಿ ಗ್ರಾಮದ ಸಂಜು (17) ಮೃತ ವಿದ್ಯಾರ್ಥಿ. ಚನ್ನರಾಯಪಟ್ಟಣದ ಕ್ರೈಸ್ತ ದಿ ಕಿಂಗ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ತನ್ನ ಅಜ್ಜಿಯ…
ಜಾನಪದ(ಫೋಕ್)ರಿಯಾಲಿಟಿ ಶೋಗೆ ಪಾಟೀಲ ಆಯ್ಕೆ
ಚನ್ನರಾಯಪಟ್ಟಣ: ಬೆಂಗಳೂರು ದೂರದರ್ಶನ ಕೇಂದ್ರದ ಚಂದನ ವಾಹಿನಿಯು ಇದೇ ಪ್ರಪ್ರಥಮ ಬಾರಿಗೆ ಆಯೋಜನೆ ಮಾಡುತ್ತಿರುವ ಜಾನಪದ ರಿಯಾಲಿಟಿ ಶೋಗೆ ಚನ್ನರಾಯಪಟ್ಟಣದ ಜೇನುಗೂಡು ಜಾನಪದ ಗಾಯಕರ ತಂಡದ ಗಾಯಕ, ಆಕಾಶವಾಣಿ ಮತ್ತು ದೂರದರ್ಶನ ಜಾನಪದ ಗಾಯಕರಾದ ಶಿವನಗೌಡ ಪಾಟೀಲ ಆಯ್ಕೆ ಆಗಿದ್ದಾರೆ. ಕಳೆದ…
ಜೆಡಿಎಸ್ ಸಮಾವೇಶ ಸ್ಥಳಕ್ಕೆ ಸಹೋದರ ಕುಮಾರಸ್ವಾಮಿ ಅವರನ್ನು ವಾಸ್ತು ಪ್ರಕಾರ ಕರೆತಂದ ರೇವಣ್ಣ
ಹಾಸನ: ಜ. 24 ರಂದು ಹಾಸನದಲ್ಲಿ ಹಮ್ಮಿಕೊಂಡಿರುವ ಜೆಡಿಎಸ್ ಸಮಾವೇಶ ಸ್ಥಳವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪರಿಶೀಲಿಸಿದರು. ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ಸಹೋದರ ಎಚ್.ಡಿ.ರೇವಣ್ಣ ಅವರು ವಾಸ್ತು ಪ್ರಕಾರವೇ ವೇದಿಕೆಯತ್ತ ಕರೆದುಕೊಂಡು ಬಂದರು. ಮೊದಲಿಗೆ ಕಾರು…
ಹಾಸನ ಮಹಾನಗರ ಪಾಲಿಕೆಗೆ ಕಂದಾಯ ಕಟ್ಟದೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್
ಹಾಸನ: ಮಹಾನಗರ ಪಾಲಿಕೆಯಿಂದ ಬಾಕಿ ಕಂದಾಯ ವಸೂಲಿಗೆ ಬಿಗಿ ಕ್ರಮ ಕೈಗೊಳ್ಳಲಾಗಿದ್ದು ನಗರದ ಪೆಟ್ರೋಲ್ ಬಂಕ್ ಕಚೇರಿಗೆ ಬೀಗ ಜಡಿಯಾಗಲಿದೆ. ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ನೇತೃತ್ವದಲ್ಲಿ ನಗರದ ಸಾಲಗಾಮೆ ರಸ್ತೆಯಲ್ಲಿರುವ ಶ್ರೇಯಸ್ ಪೆಟ್ರೋಲ್ ಬಂಕ್‌ಗೆ ಬೀಗ ಹಾಕಲಾಯಿತು. ಕಳೆದ ಐದು ವರ್ಷಗಳಿಂದ…
ಸಾಲಬಾಧೆಗೆ ಹೆದರಿ ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು
ಅರಕಲಗೂಡು: ಸಾಲಬಾಧೆ ತಾಳಲಾರದೆ ಜ. 6 ರಂದು ವಿಷ ಸೇವಿಸಿದ್ದ ತಾಲ್ಲೂಕಿನ ಕೊಣನೂರು ಹೋಬಳಿಯ ವೆಂಕಟೇಶ್ವರ ಗ್ರಾಮದ ರೈತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರೈತ ರಾಜೇಗೌಡ (60) ಮೃತರು. ಸಿದ್ದಾಪುರ ಗೇಟ್‌ನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸುಮಾರು 5 ಲಕ್ಷ ರೂ.…
ಕಾಡಾನೆ ದಾಳಿಗೆ ಮಹಿಳೆ ಬಲಿ: ಕೂದಲೆಳೆ ಅಂತರದಲ್ಲಿ ಪಾರಾದ ವೃದ್ಧೆ
ಸಕಲೇಶಪುರ: ತಾಲೂಕಿನ ಮೂಗಲಿಯಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ಮೂಗಲಿ ಗ್ರಾಮದ ಶೋಭಾ (40) ಮೃತ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ದಾಳಿ ಮಾಡಿದ ಆನೆಯ ತುಳಿತಕ್ಕೆ ಆಕೆ ಬಲಿಯಾಗಿದ್ದಾರೆ. ಈಚೆಗೆ ಕೊಡಗಿನಿಂದ ಬಂದಿರುವ ಆಕ್ರಮಣಕಾರಿಯಾಗಿ…
ಅರಕಲಗೂಡು: ಸ್ವಂತ ಖರ್ಚಿನಲ್ಲಿ ಬೋರವೆಲ್ ಕೊರೆಸಿ ಮಕ್ಕಳ ನೀರಿನ ದಾಹ ತಣಿಸಿದ ಸರ್ಕಾರಿ ಶಾಲೆ ಶಿಕ್ಷಕಿ
ಅರಕಲಗೂಡು: ತಾಲ್ಲೂಕಿನ ಸಂತೆ ಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಅವರು ಸ್ವಂತ ಹಣದಲ್ಲಿ ಶಾಲೆಗೆ ಬೋರ್‌ವೆಲ್ ಕೊರೆಯಿಸಿ ಸೇವಾ ಸಾರ್ಥಕತೆಯನ್ನು ಕಂಡು ಕೊಂಡಿದ್ದಾರೆ. ಇದು ಇತರೆ ಶಿಕ್ಷಕರಿಗೆ ಅಂತಃಕರಣ ಎಂದು ಭಾವಿಸಬೇಕಾ ಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ…
ಅರಸೀಕೆರೆ ತಾಲ್ಲೂಕಿನ ಅರಕರೆಯಲ್ಲಿ ಜ. 24-25ರಂದು ವಾಲಿಬಾಲ್ ಪಂದ್ಯಾವಳಿ
ಅರಸೀಕೆರೆ: ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಜ. 24 ಹಾಗು 25 ರಂದು ಕರಿಯಮ್ಮ ದೇವಿ ಕಪ್ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಪ್ರಥಮ ಬಹುಮಾನ 30 ಸಾವಿರ ರೂ., ದ್ವಿತೀಯ 20 ಸಾವಿರ ರೂ., ತೃತೀಯ…
ಯಗಚಿ ನಾಲೆಯಲ್ಲಿ ಮಹಿಳೆ ಶವ ಪತ್ತೆ, ಸಾಕ್ಷ್ಯ ನಾಶಕ್ಕಾಗಿ ಪತಿ ಮಾಡಿದ ಯೋಜನೆ ಪ್ಲಾಪ್
ಆಲೂರು: ಕೌಟುಂಬಿಕ ಕಹಲದಿಂದ ಹೆಂಡತಿಯಿಂದ ದೂರವಾಗಿದ್ದ ಪತಿ ಕುಡಿದ ಅಮಲಿನಲ್ಲಿ ಆಕೆಯನ್ನು ಕೊಂದು ಸಾಕ್ಷ್ಯ ನಾಶಕ್ಕಾಗಿ ಶವವನ್ನು ಯಗಚಿ ನದಿಗೆ ಎಸೆದಿರುವ ಘಟನೆ ನಡೆದಿದೆ. ತಾಲ್ಲೂಕಿನ ಯಡೂರು ನಿವಾಸಿ ರಾಧಾ (40) ಮೃತ ದುರ್ದೈವಿ. ಪತಿ ಕುಮಾರ್ ಹತ್ಯೆಗೈದು ನಾಪತ್ತೆಯಾಗಿದ್ದಾನೆ. 22…
