ನಟ ಯಶ್ ತಾಯಿ ಬೆಂಬಲಿಗರು-ಜಿಪಿಎ ಹೋಲ್ಡರ್ ನಡುವೆ ಜಟಾಪಟಿ: ಕಾರಣವೇನು?
ಹಾಸನ: ನಗರದ ವಿದ್ಯಾ ನಗರದಲ್ಲಿ ನಟ ಯಶ್ ಅವರ ತಾಯಿ ಪುಷ್ಪಾ ಅವರ ಮನೆಯ ಜಾಗ ಒತ್ತುವರಿ ತೆರವು ಮಾಡಿರುವ ಪ್ರಕರಣ ಸಂಬಂಧ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೋರ್ಟ್ ಆದೇಶದಂತೆ ಇಂದು ಬೆಳಿಗ್ಗೆ ದೇವರಾಜು ಅವರು ಜೆಸಿಬಿ ಮೂಲಕ ಕಾಂಪೌಂಡ್…
ಮಾನವ ಬದುಕಿಗೆ ಬೆಳಕು ತೋರಿದ ಮಹಾಚೇತನ ಕುವೆಂಪು
ಹಾಸನ: ರಾಷ್ಟ್ರಕವಿ ಕುವೆಂಪು ಅವರು ರಾಮಾಯಣ ದರ್ಶನಂ ಎಂಬ ಮಹಾಕಾವ್ಯವನ್ನೂ ಅದೇ ರೀತಿ ಮಕ್ಕಳ ಸಾಹಿತ್ಯವನ್ನು ಬರೆದು ಜಗದ ಕವಿ ಎನಿಸಿಕೊಂಡರು. ಮಾನವನ ಬದುಕಿಗೆ ಹೊಸ ಬೆಳಕು ನೀಡಿದ ಮಹಾಚಿಂತಕ ಕುವೆಂಪು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಅವರು…
ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ರಂಗೇಗೌಡ ನಿಧನ
ಹಾಸನ: CITU ಜಿಲ್ಲಾ ಅಧ್ಯಕ್ಷ ಧರ್ಮೇಶ್ ಹಾಗೂ ಪತ್ರಕರ್ತ ಎ.ಆರ್. ವೆಂಕಟೇಶ್ ಅವರ ತಂದೆ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ರಂಗೇಗೌಡ (86) ನಿಧನರಾದರು. ನಗರದ MCF ಪಕ್ಕದಲ್ಲಿರುವ ಗೋವಿಂದಪುರದ ತಮ್ಮ ನಿವಾಸದಲ್ಲಿ ನಿಧನರಾದರು. 1945 ಆ. 30ರಂದು ಜನಿಸಿದ ರಂಗೇಗೌಡರು ಸರ್ಕಾರಿ…
ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು
ಹಾಸನ: ಹೊಸ ವರ್ಷದ ಮೊದಲ ದಿನವೇ ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.…
ಕಾರ್ಯಕರ್ತರಿಂದಲೇ ಜೆಡಿಎಸ್ ಅಸ್ತಿತ್ವ ಉಳಿಸಿಕೊಂಡು ಬಂದಿದೆ: ಮಾಜಿ ಪ್ರಧಾನಿ ಹೆಚ್.ಡಿ.ಡಿ.
ಹಾಸನ: ಹಾಸನದಲ್ಲಿ ನಡೆದ ಜೆಡಿಎಸ್ ಪೂರ್ವಭಾವಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜಕೀಯ ವಿಚಾರ ಕುರಿತು ಗಂಭೀರ ವಿಷಯಗಳ ಹೊರ ಹಾಕಿದರು. ಮೋದಿಯವರೊಂದಿಗೆ ಸಂಪರ್ಕದಲ್ಲಿದ್ದ ಸಂದರ್ಭವನ್ನು ಸ್ಮರಿಸಿದ ದೇವೇಗೌಡರು, ಕೇರಳದ ನಮ್ಮ ಮಂತ್ರಿಗಳು ಮತ್ತು ನಾಯಕರು ಎಡಪಂಥೀಯ ಸರ್ಕಾರದಲ್ಲಿದ್ದೇವೆ, ಅನುಮತಿ ಕೊಡಿ…
ಸಹೋದರಿಯಿಂದ ಜಮೀನು ವಂಚನೆ ಆರೋಪ: ಸಹೋದರ ಆತ್ಮ*ತ್ಯೆ
ಹಾಸನ: ಸಹೋದರಿ ಜಮೀನು ವಂಚನೆ ಮಾಡಿದ್ದಾರೆ ಎಂದು ಮನನೊಂದು ಸಹೋದರನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಚ್. ಭೈರಾಪುರದಲ್ಲಿ ನಡೆದಿದೆ. ಮೃತನನ್ನು ರವಿ (42) ಎಂದು ಗುರುತಿಸಲಾಗಿದೆ. ಕುಟುಂಬದ ಆರೋಪದ ಪ್ರಕಾರ, ಮೃತ ರವಿ ಅವರ ತಂದೆಗೆ…
ಸಾಲು ಸಾಲು ರಜೆ ಎಫೆಕ್ಟ್: ಸಕಲೇಶಪುರ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಸಕಲೇಶಪುರ: ಸಾಲು ಸಾಲು ರಜೆ ಹಾಗು ಹೊಸ ವರ್ಷಾರಂಭದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಪ್ರಯಾಣಿಕರು ಪರದಾಡುವಂತಾಯಿತು. ರಜಾ ದಿನವಾದ ಭಾನುವಾರ 10 ಕಿ.ಮೀ.ಗೂ ಅಧಿಕ ದೂರದ ವರೆಗೆ ವಾಹನಗಳು ನಿಂತಿದ್ದವು. ದೊಡ್ಡತಪ್ಪಲು ಬಳಿ ಟ್ರಾಫಿಕ್ ಜಾಮ್…
ಸಕಲೇಶಪುರ: ಡಕಾಯಿತಿ ಯತ್ನ ವಿಫಲ – ಕಳ್ಳರ ಬಂಧನ
ಸಕಲೇಶಪುರ: ತಾಲೂಕಿನ ಬೆಳಗೋಡು ಹೋಬಳಿಯ ಕಿರೆಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ 7ರಂದು ಡಕಾಯಿತಿ ನಡೆಸಲು ಯತ್ನಿಸಿ ವಿಫಲರಾದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಅ. 7ರ ರಾತ್ರಿ ಐದು ಮಂದಿಯ ಕಳ್ಳರ ಗುಂಪು, ಕಿರೆಹಳ್ಳಿ ಗ್ರಾಮದ ಸೋಹನ್ ಎಂಬುವವರ ಮನೆಯಲ್ಲಿ ಯಾರು ಇಲ್ಲವೆಂದು ಭಾವಿಸಿ…
ಪಾನಮತ್ತ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಸಸ್ಪೆಂಡ್
ಹಾಸನ: ಪಾನಮತ್ತನಾಗಿ ಮಲಗಿದ್ದ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಸಾದ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಿನ್ನಲೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಿಯೋಜನೆ ಮೇರೆಗೆ ಮಹಾನಗರ ಪಾಲಿಕೆಯಲ್ಲಿ ಹೆಲ್ತ್‌ಇನ್‌್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…
10ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಪ್ರೇಮದ ಬಲೆಗೆ ಬೀಳಿಸಿದ್ದ ಕಾಮುಕನೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಮಗುವಿಗೆ ಜನ ನೀಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ…
